ಮೈಸೂರು: ಪ್ರಯಾಣಿಕರ ಅನುಕೂಲತೆ ಮತ್ತು ಸ್ಮಾರ್ಟ್ ನಿಲ್ದಾಣ ಯೋಜನೆಗೆ ಬೆಂಬಲ ನೀಡುವ ಉದ್ದೇಶದಿಂದ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಕ್ಯೂಆರ್ ಕೋಡ್ ಆಧಾರಿತ ಡಿಜಿಟಲ್ ನಕ್ಷೆ ಮತ್ತು ಸಂಚರಣೆ ವ್ಯವಸ್ಥೆಯಾದ ‘ಮಾರ್ಗದರ್ಶಕ್’ ಅನ್ನು ಮೈಸೂರು ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದೆ. ಆಧುನಿಕ ಹಾಗೂ ಬಳಕೆದಾರ ಸ್ನೇಹಿ ಈ ವ್ಯವಸ್ಥೆಯನ್ನು ಇಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ಮುದಿತ್ ಮಿತ್ತಲ್ ಅವರಿಂದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ‘ಮಾರ್ಗದರ್ಶಕ್’ ಮೂಲಕ ಪ್ರಯಾಣಿಕರು ಗೂಗಲ್ ಮ್ಯಾಪ್ ಬಳಸುವ ರೀತಿಯಲ್ಲಿ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ
Copy and paste this URL into your WordPress site to embed
Copy and paste this code into your site to embed