ರಾಜ್ಯದ ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಯೋಜನೆಯಡಿ ಉತ್ಪನ್ನ ಖರೀದಿ, ಈ ದಾಖಲೆಗಳು ಕಡ್ಡಾಯ

ಬಳ್ಳಾರಿ : ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನ ಖರೀದಿಸಲಾಗುತ್ತಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್‌ಗೆ ರೂ.7550 ರಂತೆ ರೈತರಿಂದ ಖರೀದಿಸಲಾಗುತ್ತದೆ. ಬಳ್ಳಾರಿ ನಗರದ ಎಸ್‌ಪಿ ವೃತ್ತದ ಹತ್ತಿರದ ಮಾರುತಿ ನಗರದ 2ನೇ ಕ್ರಾಸ್‌ನ ರೈತರ … Continue reading ರಾಜ್ಯದ ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಯೋಜನೆಯಡಿ ಉತ್ಪನ್ನ ಖರೀದಿ, ಈ ದಾಖಲೆಗಳು ಕಡ್ಡಾಯ