Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ
KARNATAKA

ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ

By ವಸಂತ ಬಿ ಈಶ್ವರಗೆರೆ

ಬಳ್ಳಾರಿ : 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450/- ಪ್ರತಿ ಕ್ವಿಂಟಾಲ್ ಗೆ, ಸೇರಿ ಒಟ್ಟು ರೂ.8,000/- ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ ಭರವಸೆ ನೀಡಿದ್ದರು.

ಈ ಸಂಬಂಧ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಭದಿಸಿದ ಇಲಾಖೆಗೆ ತಕ್ಷಣದಿಂದ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದ್ದು, ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್‌ಪಿಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನದ ಸುದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ರಾಜಕೀಯ ಚರ್ಚೆ ಮಾಡಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್

BREAKING : ಬೆಂಗಳೂರು ‘ಏರ್ ಶೋ-2025’ : ಪೊಲೀಸರಿಗೆ ನೀಡಿದ್ದ ಊಟದಲ್ಲಿ ನಿನ್ನೆ ಜಿರಳೆ ಇಂದು ಹುಳ ಪತ್ತೆ!

Share. Facebook Twitter LinkedIn WhatsApp Email

Related Posts

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

1 Min Read

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read
Recent News

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

State News
KARNATAKA

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಇಂದು ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ…

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.