GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಜಿಸಿ, ಐಸಿಎಆರ್, ಎಐಸಿಟಿಇ ಅನುಸಾರ ವೇತನ ಪಡೆಯುತ್ತಿರುವಂತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು ಶೇ.53ರಿಂದ 55ಕ್ಕೆ ಹೆಚ್ಚಿಸಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,  2016 ರ ಪರಿಷ್ಕೃತ UGC/ICAR/AICTE ವೇತನ ಶ್ರೇಣಿಗಳಲ್ಲಿ ಬೋಧಕ ಮತ್ತು ಸಮಾನ ವೃಂದದ ಸಿಬ್ಬಂದಿಗೆ ಪಾವತಿಸಬೇಕಾದ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಿಸಲು ಸರ್ಕಾರವು ಸಂತೋಷಪಡುತ್ತದೆ. ಪರಿಷ್ಕೃತ ಮೂಲ ವೇತನದ ಅಸ್ತಿತ್ವದಲ್ಲಿರುವ ಶೇ. 53 ರಿಂದ ಶೇ. 55 ಕ್ಕೆ ಹೆಚ್ಚಿಸಲಾಗಿದೆ. ಜನವರಿ 1, … Continue reading GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike