GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ

ಬೆಂಗಳೂರು: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನಗಳಿಗೆ ಬಿ-ಖಾತಾ ವಿತರಣೆಗೆ ಸರ್ಕಾರ ನಿರ್ಧರಿಸಿತ್ತು. ಈ ಅವಧಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ … Continue reading GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ