ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯುವನಿಧಿ ಯೋಜನೆಗೆ ನೋಂದಣಿ ಆರಂಭ

ಧಾರವಾಡ : 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾಕೋತ್ತರ ಪದವಿ ಮತ್ತು ಡಿಪ್ಲೋಮಾ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅಗತ್ಯ ಮಾಹಿತಿ ನೀಡುವ ಬಿತ್ತಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಹಾಗೂ ಇತರರು ಸಾಮಾಗ್ರಿಗಳನ್ನು ಬಿಡುಗಡೆ ಮಾಡಿ ಯುವ ನಿಧಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು. ಯುವ ಜನತೆಯ … Continue reading ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯುವನಿಧಿ ಯೋಜನೆಗೆ ನೋಂದಣಿ ಆರಂಭ