ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅಶೋಕ ವಿವಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಮೆರಿಟ್‌ ಪಡೆದ 500 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಹಿತ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಳ್ಳುವ ಅವಕಾಶವನ್ನು ಅಶೋಕ ವಿಶ್ವವಿದ್ಯಾಲಯದ ನೀಡಿದೆ. ಹೌದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಅಶೋಕ ವಿಶ್ವವಿದ್ಯಾಲಯವು ತನ್ನ ಮುಂದಿನ ಶೈಕ್ಷಣಿಕ ವರ್ಷದ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಅಕ್ಟೋಬರ್‌ ತಿಂಗಳಿನಿಂದ ಆರಂಬಿಸಿದ್ದು, ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಹಿತ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಅಂಕದಲ್ಲಷ್ಟೇ ಅಲ್ಲದೆ, ಇತರೆ ವಿಭಾಗದಲ್ಲಿ ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನದ ಸೌಲಭ್ಯ ಸಿಗಲಿದೆ. … Continue reading ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅಶೋಕ ವಿವಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ