ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: KSRTC ಬಸ್ ಪಾಸ್ ಅವಧಿ ವಿಸ್ತರಣೆ

ಶಿವಮೊಗ್ಗ: ಕ.ರಾ.ರ.ಸಾ.ನಿಗಮದಿಂದ ವಿತರಿಸಲಾಗುತ್ತಿರುವ ರಿಯಾಯಿತಿ ಪಾಸ್ ಆಧಾರಿತ ಪ್ರಯಾಣದ ಅವಧಿಯನ್ನು ಆಗಸ್ಟ್-22 ರಿಂದ ಅಕ್ಟೋಬರ್-22 ರ ಅಂತ್ಯದವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಂದ ನಿಗಧಿತ ಮೊತ್ತವನ್ನು ಪಡೆದುಕೊಂಡು ರಶೀದಿ ನೀಡಿ ವಿದ್ಯಾರ್ಥಿಗಳು ರಶೀದಿ ಮತ್ತು ಹಳೆಯ ಪಾಸ್ ಎರಡನ್ನು ತೋರಿಸಿ ಅಕ್ಟೋಬರ್-22ರ ವರೆಗೆ ಪ್ರಯಾಣಿಸಲು ಅವಕಾಸ ನೀಡಲಾಗಿದೆ. ಅಂತಿಮ ವರ್ಷದ ಕೊನೆಯ ಸೆಮಿಸ್ಟರ್‍ನಲ್ಲಿ ಅಭ್ಯಸಿಸುತ್ತಿರುವ ಪದವಿ/ಸ್ನಾತಕೋತ್ತರ/ಡಿಪ್ಲೊಮಾ/ಕಾನೂನು ಇತರೆ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಂತಿಮ ವರ್ಷದ ಪರೀಕ್ಷೆ ಮುಗಿಯುವವರಿಗೆ ಮಾತ್ರ ಅಂದರೆ ಅಕ್ಟೋಬರ್-22ರ ಅಂತ್ಯದವರೆಗೆ ಹಳೆಯ ಪಾಸನ್ನು ಹಾಗೂ ಅವಧಿ ವಿಸ್ತರಣೆ … Continue reading ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: KSRTC ಬಸ್ ಪಾಸ್ ಅವಧಿ ವಿಸ್ತರಣೆ