Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಶೀಘ್ರದಲ್ಲಿ’ 5151 ‘ರಾಜ್ಯ ಸರ್ಕಾರಿ’ ಹುದ್ದೆಗಳ ನೇಮಕ, ಇಲ್ಲಿದೆ ಮಾಹಿತಿ
KARNATAKA

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಶೀಘ್ರದಲ್ಲಿ’ 5151 ‘ರಾಜ್ಯ ಸರ್ಕಾರಿ’ ಹುದ್ದೆಗಳ ನೇಮಕ, ಇಲ್ಲಿದೆ ಮಾಹಿತಿ

By kannadanewsnow0715/01/2024 7:02 AM

ಬೆಂಗಳೂರು: ಬಿಎಂಟಿಸಿಯಲ್ಲಿ 2500 ನಿರ್ವಾಹಕ ಹುದ್ದೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 1737 ನಿರ್ವಾಹಕ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 5,151 ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಹುದ್ದೆಗಳಿಗೆ ನೇರನೇಮಕಾತಿಯಡಿ ಭರ್ತಿಗೆ ಶೀಘ್ರ ಅಧಿಸೂಚನೆ ಹೊರ ಬೀಳಲಿದ್ದು, ಈ ಬಗ್ಗೆ ಈಗಾಗಲೇ ನೇಮಕಾತಿ ಪ್ರಾಧಿಕಾರವು ಆದೇಶವನ್ನ ಹೊರಡಿಸಿದೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆ, 14 ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್ -ಸಿ) ಹುದ್ದೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ನಿರ್ವಾಹಕ, ತಲಾ ಒಂದು ಸಹಾಯಕ ಲೆಕ್ಕಿಗ, ಸ್ಟಾಫ್ ನರ್ಸ್, ಮಾರ್ಪಸಿಸ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಬ್ಬ ಸಹಾಯಕ ಗ್ರಂಥಪಾಲಕ, ಓರ್ವ ಸಹಾಯಕ ಎಂಜಿನಿ ಯರ್, 5 ಜೂನಿಯರ್ ಪ್ರೋಗ್ರಾಮರ್, 12 ಸಹಾಯಕ, 25 ಹಿರಿಯ ಸಹಾಯಕ ಹುದ್ದೆಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಆಡಳಿತಾಧಿಕಾರಿ, ಲೆಕ್ಕಾಧಿಕಾರಿ, ಉಗ್ರಾಣಾಧಿಕಾರಿ ಸೇರಿ ವಿವಿಧ 23 ಹುದ್ದೆಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 500 ತಾಂತ್ರಿಕ ಸಹಾಯಕ (ದರ್ಜೆ -ಎ) ಹುದ್ದೆಗಳು ಸೇರಿದಂತೆ ಒಟ್ಟು 127 ಹುದ್ದೆಗಳು, ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿ.ನಲ್ಲಿ ಖಾಲಿ ಇರುವ ವಿವಿಧ 38 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 1737 ನಿರ್ವಾಹಕ, 15 ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಯಲ್ಲಿ ತಿಳಿಸಿದೆ.

Good news for unemployed: 5151 government jobs to be filled soon Good news for unemployed: 5151 govt posts to be recruited 'soon' here's what you need to know ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ 5151 ಸರ್ಕಾರಿ ಹುದ್ದೆಗಳ ನೇಮಕ ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM1 Min Read

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM1 Min Read

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM2 Mins Read
Recent News

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ಸಣ್ಣ ಸಾಲಗಾರರಿಗೆ ಬಿಗ್ ರಿಲೀಫ್ : 2.5 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಚಿನ್ನದ ಸಾಲಗಳಿಗೆ ಶೇ.85% ಅನುಪಾತ ಹೆಚ್ಚಿಸಿದ ‘RBI’

07/06/2025 7:49 AM
State News
KARNATAKA

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

By kannadanewsnow5707/06/2025 8:02 AM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.