Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದುಬೈ, ಬಾಗ್ದಾದ್‌ನಲ್ಲಿ ಭಾರಿ ಸ್ಫೋಟ: ಇರಾನ್ ದಾಳಿ ತೀವ್ರ; ಹಾರ್ಮುಜ್ ಜಲಸಂಧಿ ರಕ್ಷಣೆಗೆ ಯುಎಇ ಪಣ

18/03/2026 7:28 AM

ರಾಜ್ಯದ ನಿರುದ್ಯೋಗಿ ಪುರುಷ-ಮಹಿಳೆಯರಿಗೆ ಗುಡ್ ನ್ಯೂಸ್ : `ಫಾಸ್ಟ್ ಪುಡ್’ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

18/03/2026 7:25 AM

ಕತಾರ್‌ನಿಂದ ಭಾರತಕ್ಕೆ ಮರಳಿದ 1,600 ಭಾರತೀಯರು: ರಾಯಭಾರ ಕಚೇರಿ ಮಾಹಿತಿ

18/03/2026 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ನಿರುದ್ಯೋಗಿ ಪುರುಷ-ಮಹಿಳೆಯರಿಗೆ ಗುಡ್ ನ್ಯೂಸ್ : `ಫಾಸ್ಟ್ ಪುಡ್’ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
KARNATAKA

ರಾಜ್ಯದ ನಿರುದ್ಯೋಗಿ ಪುರುಷ-ಮಹಿಳೆಯರಿಗೆ ಗುಡ್ ನ್ಯೂಸ್ : `ಫಾಸ್ಟ್ ಪುಡ್’ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5718/03/2026 7:25 AM

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.
ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಶಿಬಿರಾರ್ಥಿಗಳು ಮಾರ್ಚ್, 27 ರ ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಮಾರ್ಚ್, 27 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 9591514754, 6363139123, 9686248369, 9505894247 ಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Good news for unemployed men and women in the state: Applications invited for training in 'fast food' preparation
Share. Facebook Twitter LinkedIn WhatsApp Email

Related Posts

ಪುರುಷರ ಆರೋಗ್ಯಕ್ಕೆ ವರದಾನ ‘ನುಗ್ಗೆಕಾಯಿ’ : ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಇದುವೇ ಮದ್ದು !

18/03/2026 7:00 AM2 Mins Read

ರಾಜ್ಯದ `RTO’ ಕಚೇರಿಯಲ್ಲಿ `ಸಿಸಿ ಸೇವೆ’ ಸುಗಮ : 48 ಗಂಟೆಯೊಳಗೆ ಮನೆಬಾಗಿಲಿಗೆ ಪತ್ರ!

18/03/2026 6:36 AM1 Min Read

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

18/03/2026 6:30 AM2 Mins Read
Recent News

ದುಬೈ, ಬಾಗ್ದಾದ್‌ನಲ್ಲಿ ಭಾರಿ ಸ್ಫೋಟ: ಇರಾನ್ ದಾಳಿ ತೀವ್ರ; ಹಾರ್ಮುಜ್ ಜಲಸಂಧಿ ರಕ್ಷಣೆಗೆ ಯುಎಇ ಪಣ

18/03/2026 7:28 AM

ರಾಜ್ಯದ ನಿರುದ್ಯೋಗಿ ಪುರುಷ-ಮಹಿಳೆಯರಿಗೆ ಗುಡ್ ನ್ಯೂಸ್ : `ಫಾಸ್ಟ್ ಪುಡ್’ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

18/03/2026 7:25 AM

ಕತಾರ್‌ನಿಂದ ಭಾರತಕ್ಕೆ ಮರಳಿದ 1,600 ಭಾರತೀಯರು: ರಾಯಭಾರ ಕಚೇರಿ ಮಾಹಿತಿ

18/03/2026 7:24 AM

ಪತಿ ‘ನಪುಂಸಕ’ ಎಂದು ಸುಳ್ಳು ಆರೋಪ ಮಾಡುವುದು ಮಾನಸಿಕ ಕ್ರೌರ್ಯ: ಪತಿಗೆ ವಿಚ್ಛೇದನ ನೀಡಿದ ಜಾರ್ಖಂಡ್ ಹೈಕೋರ್ಟ್

18/03/2026 7:12 AM
State News
KARNATAKA

ರಾಜ್ಯದ ನಿರುದ್ಯೋಗಿ ಪುರುಷ-ಮಹಿಳೆಯರಿಗೆ ಗುಡ್ ನ್ಯೂಸ್ : `ಫಾಸ್ಟ್ ಪುಡ್’ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5718/03/2026 7:25 AM KARNATAKA 1 Min Read

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ…

ಪುರುಷರ ಆರೋಗ್ಯಕ್ಕೆ ವರದಾನ ‘ನುಗ್ಗೆಕಾಯಿ’ : ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಇದುವೇ ಮದ್ದು !

18/03/2026 7:00 AM

ರಾಜ್ಯದ `RTO’ ಕಚೇರಿಯಲ್ಲಿ `ಸಿಸಿ ಸೇವೆ’ ಸುಗಮ : 48 ಗಂಟೆಯೊಳಗೆ ಮನೆಬಾಗಿಲಿಗೆ ಪತ್ರ!

18/03/2026 6:36 AM

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

18/03/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.