Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀರಾಮ, ಶ್ರೀಕೃಷ್ಣ, ಗಾಂಧೀಜಿಗೆ ಅವಹೇಳನ: ಇಬ್ಬರ ವಿರುದ್ಧ ‘FIR’ ದಾಖಲು

12/02/2026 5:19 PM

ಕೊಡಗು : ತೋಟದಲ್ಲಿ ನೀರು ಹಾಯಿಸುವಾಗ, ವಿದ್ಯುತ್ ತಂತಿ ತುಳಿದು ಕಾಫಿ ಬೆಳೆಗಾರ ದುರ್ಮರಣ!

12/02/2026 5:04 PM

ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ

12/02/2026 4:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಸ್ವಯಂ ಉದ್ಯೋಗ’ಕ್ಕಾಗಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ!
KARNATAKA

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಸ್ವಯಂ ಉದ್ಯೋಗ’ಕ್ಕಾಗಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ!

By kannadanewsnow5708/06/2024 6:35 AM

ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕøತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂ.24 ರೊಳಗಾಗಿ ಮಹಾನಗರ ಪಾಲಿಕೆ ವಲಯ ಕಚೇರಿ – 1ರ (ಹಳೇ ಕಟ್ಟಡದ) ಡೇ-ನಲ್ಮ್ ಶಾಖೆಗೆ ಸಲ್ಲಿಸಬೇಕು.

ಯೋಜನೆಗಳು:
ಸ್ವಯಂ ಉದ್ಯೋಗ ಕಾರ್ಯಕ್ರಮ(ವೈಯಕ್ತಿಕ):
ವೈಯಕ್ತಿಕ ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷದವರೆಗೆ ಸೇವಾ ವಲಯ ಬ್ಯಾಂಕ್‍ಗಳಿಂದ 100 ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು.
ಅರ್ಹತೆ:
ಅಭ್ಯರ್ಥಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರಾಗಿರಬೇಕು ಅಥವಾ ಅವರ ಮನೆಯಲ್ಲಿ ಯಾರಾದರೂ ಒಬ್ಬರು ಸಂಘದ ಸದಸ್ಯರಾಗಿರಬೇಕು. ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಾಗ 18 ವರ್ಷ ವಯಸ್ಸು ಪೂರೈಸಿರಬೇಕು.
ಸ್ವಯಂ ಉದ್ಯೋಗ ಕಾರ್ಯಕ್ರಮ(ಗುಂಪು):
ಎಸ್‍ಜೆಆರ್‍ಎಸ್‍ವೈ ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ 08 ಗುಂಪುಗಳು ಸ್ವಸಹಾಯ ಉದ್ದಿಮೆ/ಚಟುವಟಿಕೆಗಳನ್ನು ಪ್ರಾರಂಭಿಸಲು ರೂ.10 ಲಕ್ಷಗಳವರೆಗೆ ಸೇವಾ ವಲಯ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುವುದು ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7 ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು.
ಅರ್ಹತೆ: ಗುಂಪಿನ ಎಲ್ಲಾ ಸದಸ್ಯರ ವಯಸ್ಸು 18 ವರ್ಷ ಪೂರೈಸಿರಬೇಕು. ಗುಂಪು ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಸಂಘ ಅಥವಾ ಕನಿಷ್ಟ 5 ಜನ ಸದಸ್ಯರ ಜೆ.ಎಲ್.ಜಿ ಗುಂಪು ಇರಬೇಕು ಹಾಗೂ ಸದರಿ ಸದಸ್ಯರು ಶೇ.70 ರಷ್ಟು ಬಡ ಕುಟುಂಬದವರಾಗಿರಬೇಕು.

ಸ್ವಸಹಾಯ ಸಂಘಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್:
ಎಸ್‍ಜೆಆರ್‍ಎಸ್‍ವೈ ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ 126 ಗುಂಪುಗಳು ಖಾತೆ ಹೊಂದಿರುವ ಬ್ಯಾಂಕ್‍ಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವುದು. (ಬ್ಯಾಂಕ್ ಲಿಂಕೇಜ್).

ಅರ್ಹತೆ: ಸ್ವಸಹಾಯ ಗುಂಪುಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಆವರ್ತಕ ನಿಧಿ ಪಡೆದಿರಬೇಕು.
ಸ್ವಸಹಾಯ ಗುಂಪುಗಳ ರಚನೆ ಕಾರ್ಯಕ್ರಮ:
ಬಳ್ಳಾರಿ ವ್ಯಾಪ್ತಿಯಲ್ಲಿ 10 ರಿಂದ 20 ಬಡ ಮಹಿಳೆಯರನ್ನೊಳಗೊಂಡ ಒಟ್ಟು 251 ಸ್ವ-ಸಹಾಯ ಗುಂಪುಗಳನ್ನು ರಚಿಸುವುದು.

ಅರ್ಹತೆ:
ಸದಸ್ಯತ್ವ ಬಯಸುವ ಎಲ್ಲರೂ 18ರಿಂದ 50 ವರ್ಷದೊಳಗಿರಬೇಕು. ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಸದಸ್ಯತ್ವ ಬಯಸುವವರು ಕಡ್ಡಾಯವಾಗಿ ಬಡತನ ರೇಖೆಗಿಂತ ಕೆಳಗಿರಬೇಕು (ಶೇ.70ರಷ್ಟು ಬಿಪಿಎಲ್ ಕುಟುಂಬದವರಾಗಿರಬೇಕು).

ಲಗತ್ತಿಸಬೇಕಾದ ದಾಖಲಾತಿಗಳು:
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್‍ಕಾರ್ಡ್, ಮತದಾರರ ಗುರುತಿನ ಚೀಟಿ, ಇತ್ತೀಚಿನ ಮೂರು ಭಾವ ಚಿತ್ರಗಳು, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕು.

ಸೂಚನೆ:
ಮೇಲ್ಕಂಡ ಯೋಜನೆಯ ಮಾರ್ಗಸೂಚಿಯ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ನಿಗದಿತ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಅರ್ಜಿಗಳನ್ನು ತಿರಸ್ಕøತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ ವಲಯ ಕಚೇರಿ – 1ರ (ಹಳೇ ಕಟ್ಟಡದ) ಡೇ-ನಲ್ಮ್ ಶಾಖೆ ಅಥವಾ ದೂ.08392-273479, 278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for unemployed: Up to Rs 2 lakh loan facility for 'self-employment' ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : 'ಸ್ವಯಂ ಉದ್ಯೋಗ'ಕ್ಕಾಗಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ!
Share. Facebook Twitter LinkedIn WhatsApp Email

Related Posts

ಶ್ರೀರಾಮ, ಶ್ರೀಕೃಷ್ಣ, ಗಾಂಧೀಜಿಗೆ ಅವಹೇಳನ: ಇಬ್ಬರ ವಿರುದ್ಧ ‘FIR’ ದಾಖಲು

12/02/2026 5:19 PM1 Min Read

ಕೊಡಗು : ತೋಟದಲ್ಲಿ ನೀರು ಹಾಯಿಸುವಾಗ, ವಿದ್ಯುತ್ ತಂತಿ ತುಳಿದು ಕಾಫಿ ಬೆಳೆಗಾರ ದುರ್ಮರಣ!

12/02/2026 5:04 PM1 Min Read

ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ

12/02/2026 4:57 PM1 Min Read
Recent News

ಶ್ರೀರಾಮ, ಶ್ರೀಕೃಷ್ಣ, ಗಾಂಧೀಜಿಗೆ ಅವಹೇಳನ: ಇಬ್ಬರ ವಿರುದ್ಧ ‘FIR’ ದಾಖಲು

12/02/2026 5:19 PM

ಕೊಡಗು : ತೋಟದಲ್ಲಿ ನೀರು ಹಾಯಿಸುವಾಗ, ವಿದ್ಯುತ್ ತಂತಿ ತುಳಿದು ಕಾಫಿ ಬೆಳೆಗಾರ ದುರ್ಮರಣ!

12/02/2026 5:04 PM

ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ

12/02/2026 4:57 PM

BREAKING : ಹೊಸ CPI ಸರಣಿಯ ಅಡಿ ಜನವರಿಯಲ್ಲಿ ಭಾರತದ ಚಿಲ್ಲರೆ ಹಣದುಬ್ಬರ ಶೇ.2.75ರಷ್ಟು ಏರಿಕೆ

12/02/2026 4:54 PM
State News
KARNATAKA

ಶ್ರೀರಾಮ, ಶ್ರೀಕೃಷ್ಣ, ಗಾಂಧೀಜಿಗೆ ಅವಹೇಳನ: ಇಬ್ಬರ ವಿರುದ್ಧ ‘FIR’ ದಾಖಲು

By kannadanewsnow0912/02/2026 5:19 PM KARNATAKA 1 Min Read

ಬೀದರ್: ಶ್ರೀರಾಮಚಂದ್ರ, ಶ್ರೀಕೃಷ್ಣ ಹಾಗೂ ಮಹಾತ್ಮಾ ಗಾಂಧೀಜಿ ಕುರಿತು ಅವಹೇಳನಕಾರಿ ಪದ ಬಳಸಿದ ಆರೋಪದಡಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.…

ಕೊಡಗು : ತೋಟದಲ್ಲಿ ನೀರು ಹಾಯಿಸುವಾಗ, ವಿದ್ಯುತ್ ತಂತಿ ತುಳಿದು ಕಾಫಿ ಬೆಳೆಗಾರ ದುರ್ಮರಣ!

12/02/2026 5:04 PM

ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ

12/02/2026 4:57 PM

ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ

12/02/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.