Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಗೃಹ ಇಲಾಖೆಯಲ್ಲಿ 17 ಸಾವಿರ ನೇಮಕಾತಿಗೆ ಅನುಮತಿ : ಜಿ.ಪರಮೇಶ್ವರ್

26/02/2026 11:31 AM

ತುಮಕೂರಲ್ಲಿ ಮಾಡಿದ ಸಾಲ ತೀರಿಸಲು ಆಗದೆ, ಹೈಟೆನ್ಶನ್ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

26/02/2026 11:29 AM

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ₹2 ಲಕ್ಷ ಸಹಾಯಧನ !

26/02/2026 11:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ʻನಿರುದ್ಯೋಗಿ ಯುವಕರಿಗೆʼ ಗುಡ್‌ ನ್ಯೂಸ್‌ : ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಜಾರಿ!
KARNATAKA

ರಾಜ್ಯ ಸರ್ಕಾರದಿಂದ ʻನಿರುದ್ಯೋಗಿ ಯುವಕರಿಗೆʼ ಗುಡ್‌ ನ್ಯೂಸ್‌ : ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಜಾರಿ!

By kannadanewsnow5724/06/2024 1:12 PM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ.

ಹೌದು, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ.

ಉದ್ಯೋಗವಿಲ್ಲದೆ ಕೆಲಸ ಹುಡುಕುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ.

ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಅಧಿಕಾರಿಗಳತಂಡವನ್ನು ಸಿದ್ದವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆ ಒಡಂಬಡಿಕೆ ಮಾಡಿಕೊಂಡರು.

ಸ್ಲೊವೆನಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳಿಗೆ ವಿದೇಶದಲ್ಲಿ ಉದ್ಯೋಗ ದೊರೆತಿದೆ.

Good news for 'unemployed youth' by state government: Another scheme to provide jobs abroad ರಾಜ್ಯ ಸರ್ಕಾರದಿಂದ ನಿರುದ್ಯೋಗಿ ʻಯುವಕರಿಗೆʼ ಗುಡ್‌ ನ್ಯೂಸ್‌ : ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಜಾರಿ!
Share. Facebook Twitter LinkedIn WhatsApp Email

Related Posts

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಗೃಹ ಇಲಾಖೆಯಲ್ಲಿ 17 ಸಾವಿರ ನೇಮಕಾತಿಗೆ ಅನುಮತಿ : ಜಿ.ಪರಮೇಶ್ವರ್

26/02/2026 11:31 AM1 Min Read

ತುಮಕೂರಲ್ಲಿ ಮಾಡಿದ ಸಾಲ ತೀರಿಸಲು ಆಗದೆ, ಹೈಟೆನ್ಶನ್ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

26/02/2026 11:29 AM1 Min Read

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ₹2 ಲಕ್ಷ ಸಹಾಯಧನ !

26/02/2026 11:28 AM2 Mins Read
Recent News

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಗೃಹ ಇಲಾಖೆಯಲ್ಲಿ 17 ಸಾವಿರ ನೇಮಕಾತಿಗೆ ಅನುಮತಿ : ಜಿ.ಪರಮೇಶ್ವರ್

26/02/2026 11:31 AM

ತುಮಕೂರಲ್ಲಿ ಮಾಡಿದ ಸಾಲ ತೀರಿಸಲು ಆಗದೆ, ಹೈಟೆನ್ಶನ್ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

26/02/2026 11:29 AM

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ₹2 ಲಕ್ಷ ಸಹಾಯಧನ !

26/02/2026 11:28 AM

BIG NEWS : ‘ಗ್ಯಾರಂಟಿ ಯೋಜನೆ’ ಜಾರಿ ಮಾಡುವಾಗ ಯಾವುದೇ ನಿಯಮ ಮಾಡಿಲ್ಲ : ಗೃಹ ಸಚಿವ ಜಿ ಪರಮೇಶ್ವರ್

26/02/2026 11:22 AM
State News
KARNATAKA

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಗೃಹ ಇಲಾಖೆಯಲ್ಲಿ 17 ಸಾವಿರ ನೇಮಕಾತಿಗೆ ಅನುಮತಿ : ಜಿ.ಪರಮೇಶ್ವರ್

By kannadanewsnow0526/02/2026 11:31 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಪ್ರತಿಭಟನೆ ಮಾಡಿದ…

ತುಮಕೂರಲ್ಲಿ ಮಾಡಿದ ಸಾಲ ತೀರಿಸಲು ಆಗದೆ, ಹೈಟೆನ್ಶನ್ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

26/02/2026 11:29 AM

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ₹2 ಲಕ್ಷ ಸಹಾಯಧನ !

26/02/2026 11:28 AM

BIG NEWS : ‘ಗ್ಯಾರಂಟಿ ಯೋಜನೆ’ ಜಾರಿ ಮಾಡುವಾಗ ಯಾವುದೇ ನಿಯಮ ಮಾಡಿಲ್ಲ : ಗೃಹ ಸಚಿವ ಜಿ ಪರಮೇಶ್ವರ್

26/02/2026 11:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.