Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

06/03/2026 3:40 PM

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

UPSC 2025ರ ಅಂತಿಮ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಮೊದಲ ರ‍್ಯಾಂಕ್, ಇಲ್ಲಿದೆ ಟಾಪ್ 10 ಪಟ್ಟಿ | UPSC CSE Result 2025

06/03/2026 3:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌: ‘ತರಬೇತಿ ರಹಿತ ವೇತನ ಶ್ರೇಣಿʼ ನಿಗಧಿಪಡಿಸಿ ಸರ್ಕಾರ ಆದೇಶ
KARNATAKA

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌: ‘ತರಬೇತಿ ರಹಿತ ವೇತನ ಶ್ರೇಣಿʼ ನಿಗಧಿಪಡಿಸಿ ಸರ್ಕಾರ ಆದೇಶ

By kannadanewsnow5714/06/2024 7:37 AM

ಬೆಂಗಳೂರು : ತರಬೇತಿ ಹೊಂದದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಹೊಂದಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ನಿರ್ಧರಿಸಿರುವುದನ್ನು ಹಂತ ಹಂತವಾಗಿ ವಿವರಿಸಲಾಗಿರುತ್ತದೆ. ಪ್ರಯುಕ್ತ, ಉಲ್ಲೇಖ(2)ರ ಅನುಬಂಧ-02 ರಲ್ಲಿನ ಸೂಚನೆಗಳನ್ನಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ಸರಿಯಾಗಿ ನಿರ್ಧರಿಸಿ ಮಹಾಲೇಖಪಾಲರಿಗೆ ಕೂಡಲೇ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ಪಿಂಚಣಿ ಪ್ರಾಧಿಕಾರಿಯಾದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಕ್ತ Accordingly, it is also requested that a MODEL PAY FIXATION MAY BE ISSUED TO ALL THE BLOCK EDUCATION OFFICERS clearly detailing the step-by-step procedure/methodology to fix the pay in the light of the Government oders issued from time to time. duly endorseing a copy to this office ಎಂಬುದಾಗಿ ಉಲ್ಲೇಖ-02 ರಪತ್ರದಲ್ಲಿ ಮಹಾಲೇಖಪಾಲರು ಕೋರಿರುತ್ತಾರೆ.

ಈ ಸಂಬಂಧ ಉಲ್ಲೇಖ-01ರ ದಿನಾಂಕ: 27-02-2024 ರ ಸರ್ಕಾರದ ಪತ್ರದಲ್ಲಿ ಮಹಾಲೇಖಪಾಲರು ಕೋರಿರುವಂತೆ ಪಿಂಚಣಿ ಪ್ರಾಧಿಕಾರಿಯಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮೇಲ್ಕಂಡ ಪ್ರಕರಣದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ಸರಿಯಾಗಿ ನಿರ್ಧರಿಸಿ ಕ್ರಮವಹಿಸಲು ಸೂಚನೆ ನೀಡಲು ತಿಳಿಸಲಾಗಿದೆ.

ಪ್ರಸ್ತುತ ಉಲ್ಲೇಖ-01 ರ ಸರ್ಕಾರದ ಪತ್ರದಲ್ಲಿ ನೀಡಿರುವ ನಿರ್ದೇಶನದಂತೆ ತರಬೇತಿ ರಹಿತ ಶಿಕ್ಷಕರ ಪಿಂಚಣಿ ಪ್ರಸ್ತಾವನೆಯನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಸಂಬಂಧ ಪಿಂಚಣಿ ಸಕ್ಷಮ ಪ್ರಾಧಿಕಾರಿಗಳಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತರಬೇತಿ ರಹಿತ ಶಿಕ್ಷಕರ ವೇತನ ಶ್ರೇಣಿಯನ್ನು ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಯಲ್ಲಿ ವೇತನ ನಿಗದಿಪಡಿಸಿ ಮಾನ್ಯ ಮಹಾಲೇಖಪಾಲರು ಕೋರಿರುವಂತೆ MODEL PAY FIXATION ತಃಖ್ಯೆಯನ್ನು ಕೆಳಕಂಡಂತೆ ನೀಡಲಾಗಿದೆ.

ಉದಾಹರಣೆಗೆ X ಎಂಬ ಶಿಕ್ಷಕ 03-11-1979 ರಲ್ಲಿ ನೇಮಕಾತಿ ಹೊಂದಿರುವುದಾಗಿ ಭಾವಿಸಿ ತರಬೇತಿ ಹೊಂದಿದ ಶಿಕ್ಷಕರ ವೇತನ/ ವೇತನ ಶ್ರೇಣಿ ಕಾಲಂ (A) ನಲ್ಲಿ ಮತ್ತು ತರಬೇತಿ ರಹಿತ ಶಿಕ್ಷಕರ ವೇತನ/ ವೇತನ ಶ್ರೇಣಿಯನ್ನು ಕಾಲಂ (8) ನಲ್ಲಿ ನಿಯಮ 43 ರಡಿಯಲ್ಲಿ ಸರ್ಕಾರದ ಆದೇಶ ದಿನಾಂಕ: 20-1-2011 ರಂತೆ ನಿಗಧಿಪಡಿಸಿದೆ.

Share. Facebook Twitter LinkedIn WhatsApp Email

Related Posts

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

06/03/2026 3:40 PM1 Min Read

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM1 Min Read

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM1 Min Read
Recent News

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

06/03/2026 3:40 PM

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

UPSC 2025ರ ಅಂತಿಮ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಮೊದಲ ರ‍್ಯಾಂಕ್, ಇಲ್ಲಿದೆ ಟಾಪ್ 10 ಪಟ್ಟಿ | UPSC CSE Result 2025

06/03/2026 3:36 PM

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM
State News
KARNATAKA

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

By kannadanewsnow0506/03/2026 3:40 PM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ…

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.