ಬೆಂಗಳೂರು : ತರಬೇತಿ ಹೊಂದದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಹೊಂದಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ನಿರ್ಧರಿಸಿರುವುದನ್ನು ಹಂತ ಹಂತವಾಗಿ ವಿವರಿಸಲಾಗಿರುತ್ತದೆ. ಪ್ರಯುಕ್ತ, ಉಲ್ಲೇಖ(2)ರ ಅನುಬಂಧ-02 ರಲ್ಲಿನ ಸೂಚನೆಗಳನ್ನಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ಸರಿಯಾಗಿ ನಿರ್ಧರಿಸಿ ಮಹಾಲೇಖಪಾಲರಿಗೆ ಕೂಡಲೇ ಪರಿಷ್ಕೃತ … Continue reading ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ‘ತರಬೇತಿ ರಹಿತ ವೇತನ ಶ್ರೇಣಿʼ ನಿಗಧಿಪಡಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed