ಉಪ್ಪಾರ ಸಮುದಾಯದವರಿಗೆ ಗುಡ್ ನ್ಯೂಸ್: ಸಹಾಯಧನ-ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಹಾಯಧನ-ಸಾಲ ಸೌಲಭ್ಯ ನೀಡಲು ಆನ್‌ಲೈನ್ ಪೋರ್ಟಲ್ ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.16 ಕಡೆಯ ದಿನವಾಗಿದೆ. ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದ್ದು, 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರ/ನಿಗಮದ ಯೋಜನೆಗಳು. ಸ್ವಯಂ ಉದ್ಯೋಗ … Continue reading ಉಪ್ಪಾರ ಸಮುದಾಯದವರಿಗೆ ಗುಡ್ ನ್ಯೂಸ್: ಸಹಾಯಧನ-ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ