ರಾಜ್ಯದ ‘ಉರ್ದು ಶಾಲಾ’ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ಪ್ರತಿ ಶುಕ್ರವಾರ ‘ಬ್ಯಾಗ್ ರಹಿತ ದಿನ’ ಆಚರಣೆ

ಬೆಂಗಳೂರು: ರಾಜ್ಯದ ಉರ್ದು ಶಾಲೆಯ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಪ್ರತಿ ಶುಕ್ರವಾರ ಬ್ಯಾಗ್ ರಹಿತ ದಿನ ಆಚರಣೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಡಿಎಸ್ಇಆರ್ ಟಿಯ ನಿರ್ದೇಶಕಿ ವಿ.ಸುಮಂಗಲಾ ಅವರು ನಿರ್ದೇಶನ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆ ನೀಡುವ ನಿಟ್ಟಿನಲ್ಲಿ ಎಲ್ಲ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರ ಮಕ್ಕಳ ಬ್ಯಾಗ್‌ ರಹಿತ ದಿನವನ್ನಾಗಿ ಆಚರಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಉರ್ದು ಶಾಲೆಗಳು ಶುಕ್ರವಾರ ಅರ್ಧ ದಿನ ಮತ್ತು ಶನಿವಾರ ಪೂರ್ಣ … Continue reading ರಾಜ್ಯದ ‘ಉರ್ದು ಶಾಲಾ’ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ಪ್ರತಿ ಶುಕ್ರವಾರ ‘ಬ್ಯಾಗ್ ರಹಿತ ದಿನ’ ಆಚರಣೆ