ವೈಷ್ಣೋದೇವಿ ಯಾತ್ರಿಗಳಿಗೆ ಸಿಹಿ ಸುದ್ದಿ: ತಲಾ 5,000 ಸಹಾಯಧನ ಘೋಷಿಸಿದ ಸಚಿವ ರಾಮಲಿಂಗಾರೆಡ್ಡಿ!
ಬೆಂಗಳೂರು: ಧಾರ್ಮಿಕ ಪ್ರವಾಸ ಕೈಗೊಳ್ಳುವ ರಾಜ್ಯದ ಭಕ್ತಾದಿಗಳಿಗೆ ರಾಜ್ಯ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. ಜಮ್ಮು-ಕಾಶ್ಮೀರದ ಪವಿತ್ರ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ 5,000 ರೂಪಾಯಿ ಸಹಾಯಧನ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 5 ಕೋಟಿ ರೂಪಾಯಿ ಮೀಸಲು ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ನೂತನ ಯೋಜನೆಗಾಗಿ ಸರ್ಕಾರವು ಈಗಾಗಲೇ 5 ಕೋಟಿ ರೂಪಾಯಿ … Continue reading ವೈಷ್ಣೋದೇವಿ ಯಾತ್ರಿಗಳಿಗೆ ಸಿಹಿ ಸುದ್ದಿ: ತಲಾ 5,000 ಸಹಾಯಧನ ಘೋಷಿಸಿದ ಸಚಿವ ರಾಮಲಿಂಗಾರೆಡ್ಡಿ!
Copy and paste this URL into your WordPress site to embed
Copy and paste this code into your site to embed