GOOD NEWS: ರಾಜ್ಯ ಸರ್ಕಾರದಿಂದ ‘VA’ಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲ್ಯಾಪ್ ಟಾಪ್’ ವಿತರಣೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅನುದಾನಕ್ಕೆ ಒಪ್ಪಿಗೆಯನ್ನು ಸೂಚಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು. ಕಂದಾಯ ಇಲಾಖೆಯ ಡಿಜಿ ಕಂದಾಯ ಅನುದಾನದಲ್ಲಿ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ( ವಿಎ) ಲ್ಯಾಪ್‌ಟಾಪ್ ನೀಡಲು … Continue reading GOOD NEWS: ರಾಜ್ಯ ಸರ್ಕಾರದಿಂದ ‘VA’ಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲ್ಯಾಪ್ ಟಾಪ್’ ವಿತರಣೆಗೆ ಸಚಿವ ಸಂಪುಟ ಅನುಮೋದನೆ