ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :  2024-25 ನೇ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-110) ಅಭಿವೃದ್ಧಿಗಾಗಿ ಶೈಕ್ಷಣಿಕ ಸಾಲ ಯೋಜನೆ (ಬಸದಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳು (ಕಾಯಕಕಿರಣ, ಸ್ವಾವಲಂಭ ಸಾರಥಿ, ವಿಭೂತಿ ನಿರ್ಮಾಣ ಘಟಕ, ಭೋಜನಾಲಯ ಕೇಂದ್ರ ಮತ್ತು ಸ್ವಯಂ ಉದ್ಯೋಗ ಬ್ಯಾಂಕ್ ಸಹಯೋಗದೊಂದಿಗೆ ) ಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಬನ್/ ಕರ್ನಾಟಕ ಒನ್ … Continue reading ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ