GOOD NEWS: ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಡ್ ನ್ಯೂಸ್: ಉಚಿತ ಲ್ಯಾಪ್ ಟಾಪ್ ವಿತರಣೆ ಆರಂಭ

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿದಂ ಉಚಿತ ಲ್ಯಾಪ್ ಟಾಪ್ ವಿತರಣೆಯನ್ನು ಮಾಡಲಾಯಿತು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ 4000 ಸಾವಿರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು. ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ, ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಿಸುವ ನಿಟ್ಟಿನಲ್ಲಿ 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣಾ ಹಾಗೂ ಕಂದಾಯ ಇಲಾಖೆಯ ಎರಡು ವರ್ಷದ … Continue reading GOOD NEWS: ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಡ್ ನ್ಯೂಸ್: ಉಚಿತ ಲ್ಯಾಪ್ ಟಾಪ್ ವಿತರಣೆ ಆರಂಭ