ರಾಜ್ಯ ಸರ್ಕಾರದಿಂದ ‘ಗ್ರಾಮ ಆಡಳಿತ ಅಧಿಕಾರಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರವೇ ‘ಲ್ಯಾಪ್ ಟಾಪ್’ ವಿತರಣೆ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಮುಂದಾಗಿದ್ದು ಈಗಾಗಲೇ 4 ಸಾವಿರ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ವಿಧಾನಪರಿಷತ್ ನಲ್ಲಿ ತಿಳಿಸಿದರು. ಪ್ರಶೋತ್ತರ ವೇಳೆ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಛಾವಡಿಗಳು ಕಂದಾಯ ಇಲಾಖೆಯ ಸುಪರ್ಧಿಗೆ ಸೇರಿರುತ್ತವೆ; ಈ ಛಾವಡಿಗಳು ಶಿಥಿಲಗೊಂಡಿರುವುದು ಸರ್ಕಾರದ … Continue reading ರಾಜ್ಯ ಸರ್ಕಾರದಿಂದ ‘ಗ್ರಾಮ ಆಡಳಿತ ಅಧಿಕಾರಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರವೇ ‘ಲ್ಯಾಪ್ ಟಾಪ್’ ವಿತರಣೆ