ರಾಜ್ಯದ ‘ಗ್ರಾಮ ಆಡಳಿತಾಧಿಕಾರಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಎಲ್ಲಾ ‘VA’ಗಳಿಗೆ ‘ಟ್ಯಾಬ್ ವಿತರಣೆ’

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ವಿಎಗಳಿಗೆ ಟ್ಯಾಬ್ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಘೋಷಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳನ್ನು ಇಂದು ನನ್ನನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಎರಡು ಗಂಟೆಗೂ ಅಧಿಕ ಸಮಯ ಚರ್ಚಿಸಲಾಯಿತು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ … Continue reading ರಾಜ್ಯದ ‘ಗ್ರಾಮ ಆಡಳಿತಾಧಿಕಾರಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಎಲ್ಲಾ ‘VA’ಗಳಿಗೆ ‘ಟ್ಯಾಬ್ ವಿತರಣೆ’