‘ವಿಶ್ವ ಕರ್ಮ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ (ಹೊಸದು ಮತ್ತು ನವೀಕರಣ), ವಿದೇಶಿ ವ್ಯಾಸಂಗ ಯೋಜನೆ (ಹೊಸಬರು ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಡಿ ಸೌಲಭ್ಯ ಪಡೆಯಲು (ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ … Continue reading ‘ವಿಶ್ವ ಕರ್ಮ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ