BREAKING: ಮತದಾರರಿಗೆ ಗುಡ್ ನ್ಯೂಸ್: `ಮತದಾರರ ಪಟ್ಟಿ’ಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ!
ಬೆಂಗಳೂರು: ರಾಜ್ಯದ ಅರ್ಹ ಮತದಾರರಿಗೆ ಗುಡ್ ನ್ಯೂಸ್ ಎನ್ನುವಂತೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೇ ಅಥವಾ ಹೊಸದಾಗಿ ಸೇರ್ಪಡೆ ಮಾಡುವುದಿದ್ದರೇ ಈ ದಿನಾಂಕಗಳಂದು ಸೇರ್ಪಡೆಗೆ ಅವಕಾಶವನ್ನು ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಏಪ್ರಿಲ್ … Continue reading BREAKING: ಮತದಾರರಿಗೆ ಗುಡ್ ನ್ಯೂಸ್: `ಮತದಾರರ ಪಟ್ಟಿ’ಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ!
Copy and paste this URL into your WordPress site to embed
Copy and paste this code into your site to embed