BIG NEWS: ನೇಕಾರರಿಗೆ ಭರ್ಜರಿಸಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪವರ್ ಲೂಮ್ ವಿದ್ಯುತ್ ಸಬ್ಸಿಡಿ ಮಿತಿ ರದ್ದು

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ವಿದ್ಯುತ್ ಸಬ್ಸಿಡಿ ಮಿತಿ ರದ್ದುಪಡಿಸಿದೆ. ಇದರಿಂದ ಪ್ರತಿ ನೇಕಾರರಿಗೆ ವಾರ್ಷಿಕ ಕನಿಷ್ಟ 40 ಸಾವಿರ ರೂ. ಉಳಿತಾಯವಾಗಲಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10.1 HPಯಿಂದ 20 HPವರೆಗಿನ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್ಗೆ 1.25 ರೂ. ಮಾತ್ರ ಪಾವತಿ ಮಾಡಬೇಕು. … Continue reading BIG NEWS: ನೇಕಾರರಿಗೆ ಭರ್ಜರಿಸಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪವರ್ ಲೂಮ್ ವಿದ್ಯುತ್ ಸಬ್ಸಿಡಿ ಮಿತಿ ರದ್ದು