Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೇಕಾರರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5,000 ರೂ. ಸಹಾಯಧನ!
KARNATAKA

ನೇಕಾರರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5,000 ರೂ. ಸಹಾಯಧನ!

By kannadanewsnow5721/09/2024 7:52 AM

ಬೆಂಗಳೂರು : ಸರ್ಕಾರದ ಮಹತ್ತರ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5 ಸಾವಿರ ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರ ನಗದು ವರ್ಗಾವಣೆ) ನೀಡಲಾಗುತ್ತಿದೆ.

2024-25 ನೇ ಸಾಲಿಗೆ ಸಹಾಯಧನವನ್ನು ಪಡೆಯಲು ಜಿಲ್ಲೆಯ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರು ಹಾಗೂ ನೇಕಾರಿಕೆ ಪೂರಕ ವೃತ್ತಿಯನ್ನು ಅವಲಂಬಿಸಿರುವ ಎಲ್ಲಾ ನೇಕಾರರು ಈ ಯೋಜನೆಯಡಿ ರೂ. 5 ಸಾವಿರ ಗಳ ವಾರ್ಷಿಕ ಒಂದು ಬಾರಿಯ ಸಹಾಯಧನ ಪಡೆಯಲು ಅರ್ಹರಿದ್ದು, ಅರ್ಜಿ ನಮೂನೆಗಳನ್ನು ತಮ್ಮ ನೇಕಾರ ಸಹಕಾರ ಸಂಘಗಳಿಂದ/ ಕಚೇರಿಯಿಂದ ಪಡೆದು ಸಂಘದ ಮೂಲಕ ಸಲ್ಲಿಸಬೇಕಿದೆ. ವೈಯಕ್ತಿಕ ನೇಕಾರರಾಗಿದ್ದಲ್ಲಿ ನೇಕಾರ್ ಸಮ್ಮಾನ್ ಅರ್ಜಿ ನಮೂನೆಗಳನ್ನು ಈ ಕಚೇರಿಯಿಂದ ಪಡೆದು ಸಲ್ಲಿಸಬಹುದಾಗಿದೆ.

ಕೈಮಗ್ಗ ನೇಕಾರರಿಂದ ಸಲ್ಲಿಸಬೇಕಾದ ದಾಖಲಾತಿಗಳು: ಆಧಾರ್ ಕಾರ್ಡ್, ರೇಷನ್ ಕಾರ್ಡ್, ನೇಕಾರ್ ಸಮ್ಮಾನ್ ಐಡಿ/ ಪೆಹಚಾನ್ ಕಾರ್ಡ್, ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ಕೈಮಗ್ಗ ನೇಕಾರಿಕೆ ವೃತ್ತಿಯಲ್ಲಿ ಇರುವ ಫೋಟೋ, ಕೈಮಗ್ಗದಲ್ಲಿ ಕಾರ್ಯನಿರ್ವಹಿಸುವ ಕೂಲಿ ನೇಕಾರರ ಮಜೂರಿ ಪಾವತಿ ರಶೀದಿ.

ವಿದ್ಯುತ್ ಮಗ್ಗ ನೇಕಾರರಿಂದ ಸಲ್ಲಿಸಬೇಕಾದ ದಾಖಲಾತಿಗಳು: ಘಟಕದ ಮಾಲೀಕರು/ ನೇಕಾರರು/ ಕಾರ್ಮಿಕ ಆಧಾರ್ ಜೋಡಣೆ ಆದ ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಯ ಫೋಟೋ, ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ನಂ.ನ ವಿದ್ಯುತ್ ಬಿಲ್ಲು.

ಘಟಕದ ಉದ್ಯೋಗ್ ಆಧಾರ್/ ಪಿ.ಎಂ.ಟಿ/ ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ. ಘಟಕದಲ್ಲಿ ಕಾರ್ಯನಿರ್ವಹಿಸುವ ನೇಕಾರರು/ ಕಾರ್ಮಿಕರ ವಿವರಗಳನ್ನು ಒಳಗೊಂಡ ಮಜೂರಿ ಪಾವತಿಯ ಪ್ರತಿ. ಮಾಲೀಕರಿಂದ ನೇಕಾರರು/ ಕಾರ್ಮಿಕರ ಬಗ್ಗೆ ದೃಢೀಕರಣ ಪ್ರತಿ.

ಕೈಮಗ್ಗ ನೇಕಾರರು ಹಾಗೂ ವಿದ್ಯುತ್ ಮಗ್ಗ ನೇಕಾರರು ಈ ಮೇಲೆ ತಿಳಿಸಿದಂತೆ ಪೂರ್ಣ ದಾಖಲಾತಿಗಳನ್ನು ಅರ್ಜಿ ನಮೂನೆ ಜೊತೆ ಕಡ್ಡಾಯವಾಗಿ ಲಗತ್ತಿಸಬೇಕು. ಭರ್ತಿ ಮಾಡಲಾದ ಅರ್ಜಿಗಳನ್ನು ಸೆಪ್ಟೆಂಬರ್ 30 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ ಇಲ್ಲಿ ಸಲ್ಲಿಸಬೇಕು. ಅವಧಿ ನಂತರದಲ್ಲಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ತಿಳಿಸಿದ್ದಾರೆ.

000 under this scheme. Subsidy! 000 ರೂ.ಸಹಾಯಧನ! Good news for weavers: The government will get Rs 5 ನೇಕಾರರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5
Share. Facebook Twitter LinkedIn WhatsApp Email

Related Posts

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM2 Mins Read

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM1 Min Read

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.