‘ವನ್ಯ ಜೀವಿ ಸಿಬ್ಬಂದಿ’ಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘ಕಠಿಣ ಕೆಲಸದ ಭತ್ಯೆ’ ಮಂಜೂರು
ಬೆಂಗಳೂರು : ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು … Continue reading ‘ವನ್ಯ ಜೀವಿ ಸಿಬ್ಬಂದಿ’ಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘ಕಠಿಣ ಕೆಲಸದ ಭತ್ಯೆ’ ಮಂಜೂರು
Copy and paste this URL into your WordPress site to embed
Copy and paste this code into your site to embed