ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | Free Sewing Machine Scheme
ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು … Continue reading ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | Free Sewing Machine Scheme
Copy and paste this URL into your WordPress site to embed
Copy and paste this code into your site to embed