BIGG NEWS : ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ

ಶಿವಮೊಗ್ಗ : ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ. ಬುಧವಾರ ಶಿವಮೊಗ್ಗದಲ್ಲಿ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು. ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.ಇದೇ ವೇಳೆ ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರದಿಂದ 650 ಕೋಟಿ … Continue reading BIGG NEWS : ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ