BIGG NEWS : ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ

ಶಿವಮೊಗ್ಗ :  ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ  ಸಿಹಿಸುದ್ದಿ ನೀಡಿದ್ದು,   ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬುಧವಾರ  ಶಿವಮೊಗ್ಗದಲ್ಲಿ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು. ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ  ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.ಇದೇ ವೇಳೆ ಮಾತನಾಡಿದ … Continue reading BIGG NEWS : ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ