Job Alert: ‘ಹೊರಗುತ್ತಿಗೆ ಹುದ್ದೆ’ಯ ನಿರೀಕ್ಷೆಯಲ್ಲಿದ್ದ ‘ಮಹಿಳಾ ಅಭ್ಯರ್ಥಿ’ಗಳಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದ ‘ಶೇ.33ರಷ್ಟು ಹುದ್ದೆ’ ಮೀಸಲಾತಿ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದಂತ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. BIG NEWS: ‘ಶಾಲಾ ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ‘ವಯೋಮಿತಿ’ ಹೆಚ್ಚಳ | Teacher Recruitment ಈ ಕುರಿತಂತೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, … Continue reading Job Alert: ‘ಹೊರಗುತ್ತಿಗೆ ಹುದ್ದೆ’ಯ ನಿರೀಕ್ಷೆಯಲ್ಲಿದ್ದ ‘ಮಹಿಳಾ ಅಭ್ಯರ್ಥಿ’ಗಳಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದ ‘ಶೇ.33ರಷ್ಟು ಹುದ್ದೆ’ ಮೀಸಲಾತಿ ನಿಗದಿ