Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೊಸ CPI ಸರಣಿಯ ಅಡಿ ಜನವರಿಯಲ್ಲಿ ಭಾರತದ ಚಿಲ್ಲರೆ ಹಣದುಬ್ಬರ ಶೇ.2.75ರಷ್ಟು ಏರಿಕೆ

12/02/2026 4:54 PM

ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ

12/02/2026 4:51 PM

ರಾಜ್ಯದ ಕಾಡುಗೊಲ್ಲ ಸಮುದಾಯದವರಿಗೆ ಗುಡ್ ನ್ಯೂಸ್: ಆಹಾರ ವಾಹಿನಿ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

12/02/2026 4:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ
KARNATAKA

ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ

By kannadanewsnow0912/02/2026 4:51 PM

ಬೆಂಗಳೂರು : ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.09 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ನ್ನು ಬಿಡುಗಡೆ ಮಾಡಲಾಗಿದೆ.

ಮಹಿಳಾ ಉದ್ಯಮಿಗಳ ನೊಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಗುಂಪಿನ ಸದಸ್ಯರು, ಎನ್.ಆರ್ ಎಲ್.ಎಂ ಫಲಾನುಭವಿಗಳು ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸ್ಮಾಲ್ ಸ್ಕೆಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯಾ) ಘಟಕಗಳ ಮಹಿಳಾ ಉದ್ಯಮಿಗಳು, ರುಡ್ ಸೆಟ್-ಆರ್. ಎಸ್, ಇಟಿಐ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ನಡೆಸುತ್ತಿರುವ ಮಹಿಳೆಯರು ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿ ನೀಡಲು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸುವAತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ದೂ.ಸಂ.: 08182-295514 ಕ್ಕೆ ಸಂಪರ್ಕಿಸಬಹುದಾಗಿದೆ.

ರಾಜ್ಯದ ಕಾಡುಗೊಲ್ಲ ಸಮುದಾಯದವರಿಗೆ ಗುಡ್ ನ್ಯೂಸ್: ಆಹಾರ ವಾಹಿನಿ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

Share. Facebook Twitter LinkedIn WhatsApp Email

Related Posts

ರಾಜ್ಯದ ಕಾಡುಗೊಲ್ಲ ಸಮುದಾಯದವರಿಗೆ ಗುಡ್ ನ್ಯೂಸ್: ಆಹಾರ ವಾಹಿನಿ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

12/02/2026 4:46 PM1 Min Read

ಬೆಂಗಳೂರಲ್ಲಿ ಅಮಾನವೀಯ ಘಟನೆ : ಕಾರು ಹರಿಸಿ ನಾಯಿಯ ಹತ್ಯೆ, ಚಾಲಕನ ವಿರುದ್ಧ ‘FIR’ ದಾಖಲು!

12/02/2026 4:12 PM1 Min Read

2028 ರ ವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ

12/02/2026 3:23 PM1 Min Read
Recent News

BREAKING : ಹೊಸ CPI ಸರಣಿಯ ಅಡಿ ಜನವರಿಯಲ್ಲಿ ಭಾರತದ ಚಿಲ್ಲರೆ ಹಣದುಬ್ಬರ ಶೇ.2.75ರಷ್ಟು ಏರಿಕೆ

12/02/2026 4:54 PM

ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ

12/02/2026 4:51 PM

ರಾಜ್ಯದ ಕಾಡುಗೊಲ್ಲ ಸಮುದಾಯದವರಿಗೆ ಗುಡ್ ನ್ಯೂಸ್: ಆಹಾರ ವಾಹಿನಿ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

12/02/2026 4:46 PM

ಭಾರತದ ಮೊದಲ ಸಂಗೀತ ರಸ್ತೆ ಎಲ್ಲಿದೆ ಗೊತ್ತಾ? : ಒಂದು ಬಾರಿ ಈ ಹಾಡು ಕೇಳಿದರೆ ದಿಗ್ಭ್ರಾಂತರಾಗುವುದು ಪಕ್ಕಾ | Watch Video

12/02/2026 4:45 PM
State News
KARNATAKA

ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ

By kannadanewsnow0912/02/2026 4:51 PM KARNATAKA 1 Min Read

ಬೆಂಗಳೂರು : ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.09…

ರಾಜ್ಯದ ಕಾಡುಗೊಲ್ಲ ಸಮುದಾಯದವರಿಗೆ ಗುಡ್ ನ್ಯೂಸ್: ಆಹಾರ ವಾಹಿನಿ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

12/02/2026 4:46 PM

ಬೆಂಗಳೂರಲ್ಲಿ ಅಮಾನವೀಯ ಘಟನೆ : ಕಾರು ಹರಿಸಿ ನಾಯಿಯ ಹತ್ಯೆ, ಚಾಲಕನ ವಿರುದ್ಧ ‘FIR’ ದಾಖಲು!

12/02/2026 4:12 PM

2028 ರ ವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ

12/02/2026 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.