ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ

ಬೆಂಗಳೂರು : ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.09 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ನ್ನು ಬಿಡುಗಡೆ ಮಾಡಲಾಗಿದೆ. ಮಹಿಳಾ ಉದ್ಯಮಿಗಳ ನೊಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಗುಂಪಿನ ಸದಸ್ಯರು, ಎನ್.ಆರ್ ಎಲ್.ಎಂ ಫಲಾನುಭವಿಗಳು ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸ್ಮಾಲ್ ಸ್ಕೆಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯಾ) ಘಟಕಗಳ ಮಹಿಳಾ ಉದ್ಯಮಿಗಳು, ರುಡ್ ಸೆಟ್-ಆರ್. ಎಸ್, … Continue reading ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ