Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

ALERT : ನ್ಯೂಸ್ ಪೇಪರ್ ನಲ್ಲಿ ಪ್ಯಾಕ್ ಮಾಡಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಆರೋಗ್ಯಕ್ಕೆ ದೊಡ್ಡ ಅಪಾಯ!

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
KARNATAKA

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

By kannadanewsnow57
vidhana soudha
vidhana soudha

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬೇಕಾದ ದಾಖಲೆ:

ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿದ ಮೂರು ಪ್ರತಿಗಳಲ್ಲಿ ಜೆರಾಕ್ಸ್, ಜಾತಿ ಪ್ರಮಾಣ ಮತ್ತು ಕುಟುಂಬದ ವಾರ್ಷಿಕ ಆದಾಯ ಪತ್ರ, ಪ್ರಸಕ್ತ ಸಾಲಿನ ಕುಟುಂಬ ಆದಾಯ ಪ್ರಮಾಣ ಪತ್ರ (ತಹಶೀಲ್ದಾರರು ಬಳ್ಳಾರಿ ಇವರು ನೀಡಿರುವ ಆದಾಯ ಪ್ರಮಾಣ ಪತ್ರ) ವಾರ್ಷಿಕ ಆದಾಯ ರೂ.40 ಸಾವಿರ ಒಳಗಡೆ ಇರಬೇಕು.

ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸುವ ಮಹಿಳೆಯ ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು.

ಬ್ಯಾಂಕ್ ಜೆರಾಕ್ಸ್ ಪ್ರತಿಯಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಮುದ್ರಿತಗೊಂಡಿರಬೇಕು. ತಮ್ಮ ವಾರ್ಡ್ನ ವ್ಯಾಪ್ತಿಗೆ ಒಳಪಟ್ಟ ಬ್ಯಾಂಕಿನಲ್ಲಿ ಅರ್ಜಿದಾರಳು ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆದರೆ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.

ಕೈಗೊಳ್ಳುವ ಆದಾಯೋತ್ಪನ್ನ ಚಟುವಟಿಕೆಗಳ ಯೋಜನಾ ವರದಿ, ತರಬೇತಿ ಅಥವಾ ಅನುಭವದ ಪತ್ರ. ಇತ್ತೀಚಿನ ಮೂರು ಭಾವ ಚಿತ್ರಗಳು. ಅರ್ಜಿ ಹಾಕುವ ಮಹಿಳಾ ಫಲಾನುಭವಿಗಳ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ದೇವಿನಗರದ ಶಿಶು ಅಭಿವೃದ್ಧಿ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಸಂಪರ್ಕಿಬಹುದು ಅವರು ಪ್ರಕಟಣೆಯಲ್ಲಿ ತಿಳಿಸದ್ದಾರೆ.

Good news for women from state government: Date to apply for Udyogini scheme extended ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ!
Share. Facebook Twitter LinkedIn WhatsApp Email

Related Posts

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

1 Min Read

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

1 Min Read

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

2 Mins Read
Recent News

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

ALERT : ನ್ಯೂಸ್ ಪೇಪರ್ ನಲ್ಲಿ ಪ್ಯಾಕ್ ಮಾಡಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಆರೋಗ್ಯಕ್ಕೆ ದೊಡ್ಡ ಅಪಾಯ!

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

BREAKING : ಫಿಲಿಪಿನ್ಸ್ ನಲ್ಲಿ 8.2 ತೀವ್ರತೆ ಪ್ರಬಲ ಭೂಕಂಪಕ್ಕೆ ಐವರು ಬಲಿ : ಭಯಾನಕ ವಿಡಿಯೋ ವೈರಲ್ | WATCH VIDEO

State News
KARNATAKA

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ಸ್…

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

BIG NEWS : ಜಮೀರ್ ಅಹ್ಮದ್ ಖಾನ್ ಇಲ್ಲದೆ ಸರ್ಕಾರ ಇಲ್ಲ, ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ : ಕೋಡಿಶ್ರೀ ಭವಿಷ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.