GOOD NEWS : ರಾಜ್ಯದ ಮಹಿಳೆಯರಿಗೆ ಶುಭಸುದ್ದಿ : ಅಕ್ಟೋಬರ್-ನವೆಂಬರ್ ನಲ್ಲಿ ಅರ್ಜಿ ಸಲ್ಲಿಸಿದವರ ಖಾತೆಗೆ `ಗೃಹಲಕ್ಷ್ಮಿ’ ಹಣ ಜಮೆ.!

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಮೊತ್ತ ಜಮೆಯಾಗಿದೆ. ರಾಜ್ಯದ ಯಜಮಾನಿ ಮಹಿಳೆಯರು ನಿರೀಕ್ಷೆ ಮಾಡುತ್ತಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಅನೇಕ ಯಜಮಾನಿ ಮಹಿಳೆಯರಿಗೆ ರೂ.2000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ರಾಜ್ಯ ಸರ್ಕಾರವು ಎರಡು ತಿಂಗಳಿನಿಂದ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಜಮಾ ಮಾಡಿರಲಿಲ್ಲ. ಒಟ್ಟಿಗೆ ಮುಂದಿನ ವಾರ … Continue reading GOOD NEWS : ರಾಜ್ಯದ ಮಹಿಳೆಯರಿಗೆ ಶುಭಸುದ್ದಿ : ಅಕ್ಟೋಬರ್-ನವೆಂಬರ್ ನಲ್ಲಿ ಅರ್ಜಿ ಸಲ್ಲಿಸಿದವರ ಖಾತೆಗೆ `ಗೃಹಲಕ್ಷ್ಮಿ’ ಹಣ ಜಮೆ.!