Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್’ಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್’ಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ

By kannadanewsnow57

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಮಹಿಳಾ ಉದ್ದಿಮೆದಾರರನ್ನು ನೋಂದಾಯಿಸಲು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ರೂಪಿಸಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಆಭಿವೃದ್ಧಿಗೊಳಿಸಲು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಮಹಿಳಾ ಉದ್ಯಮಿದಾರರನ್ನಾಗಿ ಮಾಡಲು ಹಾಗೂ ಮಹಿಳೆಯರು ಉತ್ಪಾದಿಸುವ ಹಾಗೂ ತಯಾರಿಸುವ ವಿವಿಧ ವಸ್ತುಗಳಿಗೆ ಉಚಿತ ಮಾರುಕಟ್ಟೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಗೃಹಲಕ್ಷಿö್ಮ ಡಿಜಿಟಲ್ ವೇದಿಕೆಯ ಸೌಲಭ್ಯದಲ್ಲಿ ಕಲ್ಪಿಸಲಾಗಿದ್ದು, ಇದರ ಪೂರಕಗಾಗಿ ಗೃಹಲಕ್ಷಿö್ಮ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಲಾಂಚ್ ಮಾಡಲಾಗಿದೆ. ಹಾಗಾಗಿ ಅರ್ಹ ಮಹಿಳಾ ಉದ್ಯಮಿಗಳು ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹರು

ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು, ಎನ್ಆರ್ಎಲ್ಎಂ ಫಲಾನುಭವಿಗಳು ಹಾಗೂ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ-ಘಟಕಗಳ ಮಹಿಳಾ ಉದ್ಯಮಿಗಳು, ರುಡ್ಸೆಟ್ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಮಹಿಳೆಯರು ಅರ್ಹರಾಗಿರುತ್ತಾರೆ.

ನಿಗಮದಿಂದ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿ ಮತ್ತು ಇಲಾಖೆಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ನಗರದ ಎಸ್.ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for women in the state: Applications invited for registration for `Grihalakshmi Digital Marketing App`
Share. Facebook Twitter LinkedIn WhatsApp Email

Related Posts

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

2 Mins Read

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

1 Min Read

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

2 Mins Read
Recent News

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

State News
KARNATAKA

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ದೇಶದ ರೈತಾಪಿ ವರ್ಗದ ಜೀವನಾಡಿಯಾಗಿರುವ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ಕೊನೆಗೂ ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ನಿಗದಿತ…

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.