ಬೆಂಗಳೂರು ; ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಡಿ ಸರ್ಕಾರದ ಸೇವಾ ಸಿಂಧು ಪೋರ್ಟ್ಲ್ https://sevasindhu.karnataka.gov.in ಅಂತರಜಾಲ ಜಾಲತಾಣದಲ್ಲಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್. ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೆ.21 ರವರೆಗೆ ಅರ್ಜಿ ಸಲ್ಲಿಸುವ್ಯದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ತಿಳಿಸಿದೆ.
BHELಗೆ ಮತ್ತಷ್ಟು ಶಕ್ತಿ ತುಂಬಲು ಕೇಂದ್ರ ಸರ್ಕಾರದಿಂದ ಕ್ರಮ: HD ಕುಮಾರಸ್ವಾಮಿ
BREAKING : `CM ಸಿದ್ದರಾಮಯ್ಯ’ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು : ಬಿ.ವೈ ವಿಜಯೇಂದ್ರ