ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ; ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಡಿ ಸರ್ಕಾರದ ಸೇವಾ ಸಿಂಧು ಪೋರ್ಟ್‍ಲ್ https://sevasindhu.karnataka.gov.in ಅಂತರಜಾಲ ಜಾಲತಾಣದಲ್ಲಿ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್. ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೆ.21 ರವರೆಗೆ … Continue reading ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ