Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು, ಯಾರನ್ನೂ ಉಳಿಸಲು ಯಾವುದೇ ಅವಕಾಶವಿರಲಿಲ್ಲ’ ; ಅಮಿತ್ ಶಾ

12/06/2025 9:58 PM

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…! ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…! ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0722/08/2024 10:01 AM
Good news for women in the state Applications invited for various schemes

ಬೆಂಗಳೂರು: 2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಿನ್ನೆಯಿಂದ ಸೆಪ್ಟೆಂಬರ್‌ 21ರ ಸಂಜೆ 5.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: 2024-25ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಉದ್ಯೋಗಿನಿ ಯೋಜನೆ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.

ವಯೋಮಿತಿ 18 ರಿಂದ 55 ವರ್ಷಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ : ಆದಾಯ ಮಿತಿ : ರೂ. 2.00 ಲಕ್ಷಗಳು
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು
ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಸಹಾಯಧನ ಶೇ. 50 ರಷ್ಟು
ಸಾಮಾನ್ಯ ವರ್ಗ :
ಆದಾಯ ಮಿತಿ : ರೂ. 1.50 ಲಕ್ಷಗಳು
ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷಗಳು
ಸಹಾಯಧನ ಶೇ.30 ರಷ್ಟು
ಚೇತನ ಯೋಜನೆ
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು.
ಧನಶ್ರೀ ಯೋಜನೆ
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60
ವರ್ಷಗಳು.
ವಿಶೇಷ ಸೂಚನೆ :
* ಅರ್ಜಿದಾರರು ತಮ್ಮಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳಕರ್ ರವರು ಮಾನ್ಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪದ್ಮಾವತಿ ರವರೊಂದಿಗೆ ಚರ್ಚಿಸುತ್ತಿರುವುದು.
* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು /ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವುದು.
* ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka, gov.in ನಲ್ಲಿ ಲಭ್ಯವಿರುತ್ತದೆ.
* ಫಲಾಪೇಕ್ಷಿಗಳು/ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
* ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/
https://sevasindhu.karnataka.gov.in ಅರ್ಜಿದಾರರು ಮಾನ್ಯ ಸಚಿವರು, ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ | KARNATAKA ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಅರ್ಜಿ ಸಲ್ಲಿಸಲು ದಿನಾಂಕ : 21.08.2024 ರ ಬೆಳಿಗ್ಗೆ 10.00 ಗಂಟೆಯಿಂದ 21.09.2024 ರ ಸಂಜೆ 5.30 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in) ಸಂಪರ್ಕಿಸುವುದು.

2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದಿನಿಂದ ಸೆಪ್ಟೆಂಬರ್‌ 21ರ ಸಂಜೆ 5.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.@CMofKarnataka @siddaramaiah @DKShivakumar @laxmi_hebbalkar pic.twitter.com/1GHYa4SppG

— DIPR Karnataka (@KarnatakaVarthe) August 21, 2024

Good news for women in the state: Applications invited for various schemes Here's the complete information ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ...! ಇಲ್ಲಿದೆ ಸಂಪೂರ್ಣ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM1 Min Read

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM1 Min Read

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM1 Min Read
Recent News

‘ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು, ಯಾರನ್ನೂ ಉಳಿಸಲು ಯಾವುದೇ ಅವಕಾಶವಿರಲಿಲ್ಲ’ ; ಅಮಿತ್ ಶಾ

12/06/2025 9:58 PM

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM
State News
KARNATAKA

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

By kannadanewsnow0912/06/2025 9:39 PM KARNATAKA 1 Min Read

ಬೆಂಗಳೂರು: ಕೆ‌ಎಸ್ ಆರ್ ಟಿ ಸಿ ಚಾಲಕ-ಕಂ-ನಿರ್ವಾಹಕ 2000 ಹುದ್ದೆಗಳ‌ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಮತ್ತು Cut off ಅಂಕಗಳ…

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.