ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ

ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ನೀವು ‘ಆದಾಯ … Continue reading ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ