IVF Treatment: ‘ರಾಜ್ಯದ ಮಹಿಳೆ’ಯರಿಗೆ ಗುಡ್ ನ್ಯೂಸ್ : ಶೀಘ್ರವೇ ‘ಸರ್ಕಾರಿ ವೈದ್ಯಕೀಯ ಕಾಲೇಜಿ’ನಲ್ಲೂ ‘ಐವಿಎಫ್ ಚಿಕಿತ್ಸೆ’ ಲಭ್ಯ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ( Private Hospital ) ಸಿಗುತ್ತಿರುವಂತ ಐವಿಎಫ್ ಚಿಕಿತ್ಸಾ ( IVF Treatment ) ಸೌಲಭ್ಯವನ್ನು ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿಯೂ ದೊರೆಯುವಂತೆ, ಕ್ಲಿನಿಕ್ ಗಳನ್ನು ( IVF Clinic ) ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಈ ಸಂಬಂಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಗೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ವಾಣಿವಿಲಾಸ ಆಸ್ಪತ್ರೆಯು … Continue reading IVF Treatment: ‘ರಾಜ್ಯದ ಮಹಿಳೆ’ಯರಿಗೆ ಗುಡ್ ನ್ಯೂಸ್ : ಶೀಘ್ರವೇ ‘ಸರ್ಕಾರಿ ವೈದ್ಯಕೀಯ ಕಾಲೇಜಿ’ನಲ್ಲೂ ‘ಐವಿಎಫ್ ಚಿಕಿತ್ಸೆ’ ಲಭ್ಯ