ಮುಕ್ತ ವಿವಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದ ಮಹಳೆಯರಿಗೆ ಗುಡ್ ನ್ಯೂಸ್: KSOUನಿಂದ ಶೇ.15ರಷ್ಟು ಶುಲ್ಕ ವಿನಾಯಿತಿ

ಬೆಂಗಳೂರು: ಮಹಿಳಾ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ವಿವಿಧ ಪದವಿ, ಸ್ನಾತಕೋತ್ತರ ಪದವಿ ಪ್ರವೇಶದ ಶುಲ್ಕದಲ್ಲಿ ಶೇ.15ರಷ್ಟು ವಿನಾಯಿತಿ ನೀಡಿದೆ. ಈ ಬಗ್ಗೆ ಕೆ ಎಸ್ ಒ ಯುನ ಪ್ರಾದೇಶಿಕ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, ವಿವಿಧ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಬಿಪಿಎಲ್ ಕಾರ್ಡ್ ಹೊಂದಿರುವಂತ ಮಹಿಳಾ ಅಭ್ಯರ್ಥಿಗಳಿಗೆ ಶೇ.15ರಷ್ಟು ಬೋಧನಾ ಶುಲ್ಕದಲ್ಲಿ ವಿನಾಯ್ತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳು ದ್ವಿತೀಯ ಬಿಎಸ್ಸಿ, ತೃತೀಯ ಬಿಎ, ಬಿಕಾಂ, … Continue reading ಮುಕ್ತ ವಿವಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದ ಮಹಳೆಯರಿಗೆ ಗುಡ್ ನ್ಯೂಸ್: KSOUನಿಂದ ಶೇ.15ರಷ್ಟು ಶುಲ್ಕ ವಿನಾಯಿತಿ