ಮಹಿಳೆಯರಿಗೆ ಗುಡ್ ನ್ಯೂಸ್: ಶೇ.50ರಷ್ಟು ಸಬ್ಸಿಡಿಯಲ್ಲಿ ‘ಉದ್ಯೋಗಿನಿ ಯೋಜನೆ’ಯಡಿ 3 ಲಕ್ಷ ಸಾಲಸೌಲಭ್ಯ, ಇಲ್ಲಿದೆ ಡೀಟೆಲ್ಸ್ | Udyogini Scheme

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಡಿ ಮಹಿಳೆಯರನ್ನು ಆರ್ಥಿಕ ಸಬಲೀಕರಿಸುವಂತ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಎಸ್ಸಿ, ಎಸ್ಟಿ, ಸಾಮಾನ್ಯ ವರ್ಗದ ಮಹಿಳೆಯರಿಗೆ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲಸೌಲಭ್ಯವನ್ನು ನೀಡಲಾಗುತ್ತದೆ. ಆ ಬಗ್ಗೆ ಮುಂದೆ ಓದಿ. ಏನಿದು ಉದ್ಯೋಗಿನಿ ಯೋಜನೆ? ನಿರುದ್ಯೋಗಿಗಳು ಸ್ವಯಂ ಉದ್ಯೋಗಿಗಳಾಗಲು ಮತ್ತು ಸ್ವಾವಲಂಬಿಗಳಾಗಲು ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. 2015-2016 ರಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗಾಗಿ ವಿಶೇಷವಾಗಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಿತು. … Continue reading ಮಹಿಳೆಯರಿಗೆ ಗುಡ್ ನ್ಯೂಸ್: ಶೇ.50ರಷ್ಟು ಸಬ್ಸಿಡಿಯಲ್ಲಿ ‘ಉದ್ಯೋಗಿನಿ ಯೋಜನೆ’ಯಡಿ 3 ಲಕ್ಷ ಸಾಲಸೌಲಭ್ಯ, ಇಲ್ಲಿದೆ ಡೀಟೆಲ್ಸ್ | Udyogini Scheme