ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್: 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್ ಎನ್ನುವಂತೆ 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡದವರು ಕನಿಷ್ಠ 10 ಸದಸ್ಯರು ಇರುವಂತ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ 1.50 ಸಬ್ಸಿಡಿ ಸಹಾಯಧನದೊಂದಿಗೆ 2 ಲಕ್ಷದವರೆಗೆ ಸಾಲ ಮತ್ತು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಘಟಕ ವೆಚ್ಚವಾಗಿ 2.50 ಲಕ್ಷವನ್ನು ಸಾಲ ಮತ್ತು ಸಹಾಯಧನವಾಗಿ ನೀಡಲಾಗುತ್ತದೆ. ಇದರಲ್ಲಿ 1.50 ಲಕ್ಷ ಸಹಾಯಧನವಾಗಿದ್ದರೇ, ರೂ.1 ಲಕ್ಷ ಸಾಲವಾಗಿದೆ. ಇದಕ್ಕೆ ಶೇ.4ರಷ್ಟು ಬಡ್ಡಿಯನ್ನು ವಿಧಿಸಲಾಗುತ್ತದೆ. … Continue reading ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್: 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed