ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಉದ್ಯೋಗಿನಿ ಯೋಜನೆ’ಯಡಿ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೇಕಾದ ದಾಖಲೆ: ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿದ … Continue reading ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಉದ್ಯೋಗಿನಿ ಯೋಜನೆ’ಯಡಿ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed