ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್: 5 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಆಯಾ ನಿಗಮಗಳ ಅಡಿಯಲ್ಲಿ 5 ಲಕ್ಷದವರೆಗೆ ಸಹಾಯಧನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರನ್ನು ಪ್ರೋತ್ಸಾಹಿಸಲು ಮತ್ತು ಆರ್ಥಿಕವಾಗಿ ಅವರನ್ನು ಸಬಲೀಕರಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅಡಿಯಲ್ಲಿ ಜಾರಿಗೆ ತರಲಾದ ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಸಮುದಾಯದ … Continue reading ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್: 5 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ