ಬೆಂಗಳೂರು: ನಗರದ ಹೊರ ವಲಯದಲ್ಲಿರುವಂತ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ತೆರಳೋದಕ್ಕೆ ನೇರವಾಗಿ ಬಿಎಂಟಿಸಿ ಬಸ್ ಸೌಲಭ್ಯವಿರಲಿಲ್ಲ. ಇದೀಗ ಜನವರಿ.15ರಿಂದ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೆ ಮಾಡಲಾಗಿದ್ದು, ಜನವರಿ 15ರಿಂದ ಮುಂಗಡ ಆಸನ ಕಾಯ್ದಿರಿಸಲು ಬಿಎಂಟಿಸಿಯಿಂದ ವಂಡರ್ ಲಾಗೆ ಶುರು ಮಾಡಲಾಗುತ್ತಿದೆ. ವಂಡರ್ ಲಾಗೆ ತೆರಳುವ ಪ್ರಯಾಣಿಕರು ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಅವಕಾಶ ನೀಡಲಾಗುತ್ತಿದೆ ಅಂತ ತಿಳಿಸಿದೆ.
ಬೆಂಗಳೂರು ನಗರದ ವಿವಿಧ ಭಾಗಗಳಿಂದ 4 ಮಾರ್ಗಗಳಲ್ಲಿ 10 ಬಸ್ಸುಗಳು ದಿನಕ್ಕೆ 20 ಟ್ರಿಪ್ ಗಳನ್ನು ಏಕಮುಖವಾಗಿ ಸಂಚರಿಸಲಿವೆ ಅಂತ ಹೇಳಿದೆ.
ವಂಡರ್ ಲಾಗೆ ತೆರಳುವ ಪ್ರಯಾಣಿಕರಿಗೆ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ ನಾಲ್ಕು ಮಾರ್ಗಗಳಲ್ಲಿ ವಂಡರ್ ಲಾ ಕಡೆಗೆ 10 ಬಸ್ಗಳು ದಿನಕ್ಕೆ 20 ಟ್ರಿಪ್ಗಳನ್ನು ಏಕಮುಖವಾಗಿ ನಡೆಸಲಿವೆ. ಜನವರಿ 15ರಿಂದ ಕೆಎಸ್ಆರ್ಟಿಸಿ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು ಎಂದು ಹೇಳಿದೆ.
ವಂಡರ್ ಲಾಗೆ ತೆರಳುವ ಪ್ರಯಾಣಿಕರಿಗೆ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ ನಾಲ್ಕು ಮಾರ್ಗಗಳಲ್ಲಿ ವಂಡರ್ ಲಾ ಕಡೆಗೆ 10 ಬಸ್ಗಳು ದಿನಕ್ಕೆ 20 ಟ್ರಿಪ್ಗಳನ್ನು ಏಕಮುಖವಾಗಿ ನಡೆಸಲಿವೆ. ಜನವರಿ 15ರಿಂದ ಕೆಎಸ್ಆರ್ಟಿಸಿ ಅವತಾರ್ ತಂತ್ರಾಂಶದಲ್ಲಿ… pic.twitter.com/UTGXtwB7Eo
— DIPR Karnataka (@KarnatakaVarthe) January 4, 2024