Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾದೊಂದಿಗೆ ಟಿಕ್ ಟಾಕ್ ಒಪ್ಪಂದದ ಮಾತುಕತೆ ಮುಂದಿನ ವಾರ ಪ್ರಾರಂಭ : ಟ್ರಂಪ್ | Tiktok

06/07/2025 10:53 AM

BREAKING : ಹುಬ್ಬಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ `ಪೋಕ್ಸೋ’ ಕೇಸ್ ದಾಖಲು.!

06/07/2025 10:37 AM

Shocking:ATM ನಿಂದ 14 ನಿಮಿಷದಲ್ಲಿ 18 ಲಕ್ಷ ರೂ.ಗಳನ್ನು ದೋಚಿದ 6 ಮುಸುಕುಧಾರಿಗಳು

06/07/2025 10:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಂಡರ್‌ಲಾ ಪ್ರಿಯರಿಗೆ ಗುಡ್ ನ್ಯೂಸ್: ‘ಸಮ್ಮರ್‌ಲಾ ಫಿಯೆಸ್ಟಾ-2024’ ಆಯೋಜನೆ, ಭರಪೂರ ಕೊಡುಗೆಗಳು | Wondrela
KARNATAKA

ವಂಡರ್‌ಲಾ ಪ್ರಿಯರಿಗೆ ಗುಡ್ ನ್ಯೂಸ್: ‘ಸಮ್ಮರ್‌ಲಾ ಫಿಯೆಸ್ಟಾ-2024’ ಆಯೋಜನೆ, ಭರಪೂರ ಕೊಡುಗೆಗಳು | Wondrela

By kannadanewsnow0906/05/2024 3:10 PM

ಬೆಂಗಳೂರು: ಈ ಬೇಸಿಗೆಯ ಮಜವನ್ನು ಇನ್ನಷ್ಟು ಹೆಚ್ಚಿಸಲು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ ಬೆಂಗಳೂರು ಪಾರ್ಕ್‌ನಲ್ಲಿ ‘ಸಮ್ಮರ್‌ಲಾ ಫಿಯೆಸ್ಟಾ’ ನಡೆಸುತ್ತಿದ್ದು, ಮೇ 31 ರವರೆಗೂ ಇರಲಿದೆ.

ಸಮ್ಮರ್‌ಲಾ ಫಿಯೆಸ್ಟಾದಲ್ಲಿ ಸಾಕಷ್ಟು ಕೊಡುಗೆಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ, ಸಾಕಷ್ಟು ಮೋಜಿನ ಡ್ರೈ ಹಾಗೂ ವಾಟರ್‌ ಗೇಮ್‌ಗಳು, ಫೂಡ್‌-ಫೆಸ್ಟಿವಲ್‌, ಡಿಜೆ ಮ್ಯೂಸಿಕ್‌ ಸೇರಿದಂತ ಅನೇಕ ವಿಶೇಷತೆಗಳು ಈ ಸಮ್ಮರ್‌ಲಾದಲ್ಲಿ ಇರಲಿದೆ.

ಇದಲ್ಲದೆ, ಡೊಳ್ಳು ಕುಣಿತ, ಚಿಂಗಾರಿ ಮೇಳಗಳಂತಹ ವಿಶೇಷ ಸಾಂಸ್ಕೃತಿಕ ಪ್ರದರ್ಶನ ಹಾಗೂ ಮೆರವಣಿಗೆ ಇರಲಿವೆ. ವಾರಾಂತ್ಯದಲ್ಲಿ ನಿಮ್ಮನ್ನು ಇನ್ನಷ್ಟು ಉತ್ಸಾಹಿಗಳನ್ನಾಗಿ ಮಾಡಲು ಡಿಜೆ ಮ್ಯೂಸಿಕ್‌ ಸಹ ಆಯೋಜಿಸಲಾಗುತ್ತಿದೆ. ಇನ್ನು, ಭಾನುವಾರದಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಬೇಸಿಗೆಯ ಬ್ರಂಚ್‌ ಸಹ ಇರಲಿದೆ.

ಈ ಎಲ್ಲಾ ಮನರಂಜನೆಗಳ ಮೇಲೂ ಸಾಕಷ್ಟು ರಿಯಾಯಿತಿ ಹಾಗೂ ಕೊಡುಗೆಗಳು ಇದ್ದು, ಆಸಕ್ತರು ಭಾಗಿಯಾಗಿ ಈ ಬೇಸಿಗೆ ರಜೆಯನ್ನು ಇನ್ನಷ್ಟು ಸಂತಸದಿಂದ ಕಳೆಯಬಹುದು. ಈ ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಲ್ಲಿ ಲಭ್ಯವಿರಲಿದೆ. ಪಾರ್ಕ್‌ನಲ್ಲಿ ಈಗ ಲಭ್ಯವಿರುವ ಹೊಸ ವಿಶೇಷ ಪಾನೀಯ ಕೌಂಟರ್‌ಗಳೊಂದಿಗೆ ಈ ಬೇಸಿಗೆಯ ಶಾಖವನ್ನು ತಣಿಸಲು ತಾಜಾ ಹಣ್ಣಿನ ಜ್ಯೂಸ್ ಗಳು, ಋತುವಿನ ಅತ್ಯುತ್ತಮ ಆಮ್ರಾಸ್‌, ತಂಪಾದ ಮಜ್ಜಿಗೆ ಮತ್ತು ಬೇಸಿಗೆಯ ಪಾನೀಯಗಳು ಲಭ್ಯವಿರಲಿದೆ.

ಕೊಡುಗೆಗಳ ವಿವರ ಇಲ್ಲಿದೆ

● ವಂಡರ್‌ಲಾಗೆ ಭೇಟಿ ನೀಡಲು ಬಯಸುವವರಿಗೆ Early Bird ಹೆಸರಿನಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. ಈ ಕೊಡುಗೆ ಪಡೆಯಲು ಮೂರು ದಿನಗಳ ಮುಂಚಿತವಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್‌ ಮಾಡಿಕೊಳ್ಳಬೇಕು.
● ಜನ್ಮದಿನದ ಆಫರ್‌, ವಿಶೇಷವಾಗಿ ಮೇ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವವರಿಗೆ 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿ ಸಿಗಲಿದೆ.
● ಇನ್ನು, ವಿದ್ಯಾರ್ಥಿಗಳಿಗಾಗಿ ಹಾಲ್ ಟಿಕೆಟ್ ಆಫರ್ ಸಹ ಚಾಲ್ತಿಯಲ್ಲಿದೆ. 2023-2024ರ ಶೈಕ್ಷಣಿಕ ವರ್ಷದ 10ನೇ, 11ನೇ ಮತ್ತು 12ನೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಮೂಲ ಪರೀಕ್ಷೆಯ ಹಾಲ್ ಟಿಕೆಟ್‌ಗಳನ್ನು ಪ್ರಸ್ತುತಪಡಿಸಿ ಪಾರ್ಕ್ ಪ್ರವೇಶ ಟಿಕೆಟ್‌ಗಳ ಮೇಲೆ ಶೇ. 35ರಷ್ಟು ರಿಯಾಯಿತಿಯನ್ನು ಪಡೆಯಬಹುದು.
● ವಂಡರ್‌ಲಾ ಕಾಲೇಜು ವಿದ್ಯಾರ್ಥಿಗಳಿಗೆ (16-24 ವರ್ಷ ವಯಸ್ಸಿನವರು) ತಮ್ಮ ಕಾಲೇಜು ಐಡಿ ಕಾರ್ಡ್‌ಗಳನ್ನು ಪ್ರಸ್ತುತಪಡಿಸಿದರೆ ಶೇ. 25ರಷ್ಟು ರಿಯಾಯಿತಿ ಪಡೆಯಲಿದ್ದಾರೆ, ಜೊತೆಗೆ, ವಿದ್ಯಾರ್ಥಿಗಳು ಆಹಾರ ಆಯ್ಕೆಗಳನ್ನು ಒಳಗೊಂಡಿರುವ ಕಾಂಬೊ ಪ್ಯಾಕೇಜ್‌ಗಳನ್ನು ಸಹ ಪಡೆಯಬಹುದು. ಆರಂಭಿಕ ಅರ್ಲಿ ಬರ್ಡ್‌ ಕೊಡುಗೆಯನ್ನು ಹೊರತುಪಡಿಸಿ, ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಗೆ ಮಾನ್ಯವಾಗಿರುತ್ತವೆ.

ಅತಿಥಿಗಳು ತಮ್ಮ ವಂಡರ್ಲಾ ಸಮ್ಮರ್ಲಾ ಫಿಯೆಸ್ಟಾ ಭಾಗವಾಗಿ ಮೇ 31 ರವರೆಗೆ ಪ್ರತಿ ಶನಿವಾರ ನಡೆಯುವ ವಂಡರ್ಲಾ ವಿಶೇಷ ಪೂಲ್ ಪಾರ್ಟಿಗಳೊಂದಿಗೆ ಭಾಗವಹಿಸಬಹುದು.

ಈ ಕುರಿತು ಮಾತನಾಡಿದ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ, ಬೇಸಿಗೆ ರಜೆಯನ್ನು ಇನ್ನಷ್ಟು ಉತ್ಸಾಹ ಭರಿತವನ್ನಾಗಿದಲು ವಂಡರ್‌ಲಾ “ಸಮ್ಮರ್ಲಾ ಫಿಯೆಸ್ಟಾ’ ಆಯೋಜಿಸಿದೆ, ಈ ಸಮ್ಮರ್ಲಾದಲ್ಲಿ ಇಡೀ ಕುಟುಂಬಗಳು, ಕಾಲೇಜು ಸ್ನೇಹಿತರು, ಮಕ್ಕಳು ಎಲ್ಲರೂ ತಮ್ಮ ಪ್ರೀತಿಪಾತ್ರರೊಂದಿಗೆ ಆಗಮಿಸಿ, ಆನಂದಿಸಬಹುದು.

ಸಮ್ಮರ್‌ಲಾ ಭಾಗವಾಗಿ ಫೂಡ್‌ಫೆಸ್ಟಿವಲ್‌, ಸಾಂಸ್ಕೃತಿಕ ಮೆರವಣಿಗೆ, ಡಿಜೆ ಮ್ಯೂಸಿಕ್‌ ಸೇರಿದಂತೆ ಇನ್ನೂ ಅನೇಕ ಮನರಂಜನೆಗಳು ಇರಲಿವೆ. ಈ ಎಲ್ಲಾ ಮನರಂಜನೆಯೊಂದಿಗೆ ನಿಮ್ಮ ಸವಿನೆನಪನ್ನು ಅಚ್ಚಳಿಯದಂತೆ ಮಾಡುವುದೇ ನಮ್ಮ ವಂಡರ್‌ಲಾದ ಪ್ರಮುಖ ಉದ್ದೇಶ ಎಂದು ಹೇಳಿದರು.

ವಂಡರ್‌ಲಾ ಆನ್‌ಲೈನ್ ಪೋರ್ಟಲ್ ಮೂಲಕ ಅಥವಾ ನೇರವಾಗಿ ಪಾರ್ಕ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಮುಂಗಡವಾಗಿ ಬುಕ್ ಮಾಡುವ ಮೂಲಕ ಸಮ್ಮರ್ಲಾವನ್ನು ಆನಂದಿಸಿ.
ಹೆಚ್ಚಿನ ಮಾಹಿತಿ ಮತ್ತು ಬುಕಿಂಗ್‌ಗಳಿಗಾಗಿ www.wonderla.com ಗೆ ಭೇಟಿ ನೀಡಿ ಅಥವಾ +91 80372 30333, +91 80350 73966 ಅನ್ನು ಸಂಪರ್ಕಿಸಿ.

‘ಸ್ವ-ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ಉಚಿತ ‘ಕಂಪ್ಯೂಟರ್ DTP ತರಬೇತಿ’ಗೆ ಅರ್ಜಿ ಆಹ್ವಾನ | Computer DTP Training

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

BREAKING : ಹುಬ್ಬಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ `ಪೋಕ್ಸೋ’ ಕೇಸ್ ದಾಖಲು.!

06/07/2025 10:37 AM1 Min Read

SHOCKING : ರಾಜ್ಯದಲ್ಲಿ ನಿಲ್ಲದ ‘ಹಾರ್ಟ್ ಅಟ್ಯಾಕ್’ : ಚಿಕ್ಕಮಗಳೂರಿನಲ್ಲಿ ಒಂದೇ ದಿನ `ಹೃದಯಾಘಾತ’ಕ್ಕೆ ಇಬ್ಬರು ಸಾವು.!

06/07/2025 10:28 AM1 Min Read

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM2 Mins Read
Recent News

ಚೀನಾದೊಂದಿಗೆ ಟಿಕ್ ಟಾಕ್ ಒಪ್ಪಂದದ ಮಾತುಕತೆ ಮುಂದಿನ ವಾರ ಪ್ರಾರಂಭ : ಟ್ರಂಪ್ | Tiktok

06/07/2025 10:53 AM

BREAKING : ಹುಬ್ಬಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ `ಪೋಕ್ಸೋ’ ಕೇಸ್ ದಾಖಲು.!

06/07/2025 10:37 AM

Shocking:ATM ನಿಂದ 14 ನಿಮಿಷದಲ್ಲಿ 18 ಲಕ್ಷ ರೂ.ಗಳನ್ನು ದೋಚಿದ 6 ಮುಸುಕುಧಾರಿಗಳು

06/07/2025 10:31 AM

SHOCKING : ರಾಜ್ಯದಲ್ಲಿ ನಿಲ್ಲದ ‘ಹಾರ್ಟ್ ಅಟ್ಯಾಕ್’ : ಚಿಕ್ಕಮಗಳೂರಿನಲ್ಲಿ ಒಂದೇ ದಿನ `ಹೃದಯಾಘಾತ’ಕ್ಕೆ ಇಬ್ಬರು ಸಾವು.!

06/07/2025 10:28 AM
State News
KARNATAKA

BREAKING : ಹುಬ್ಬಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ `ಪೋಕ್ಸೋ’ ಕೇಸ್ ದಾಖಲು.!

By kannadanewsnow5706/07/2025 10:37 AM KARNATAKA 1 Min Read

ಹುಬ್ಬಳ್ಳಿ : ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಕಾನ್ಸ್ ಟೇಬಲ್…

SHOCKING : ರಾಜ್ಯದಲ್ಲಿ ನಿಲ್ಲದ ‘ಹಾರ್ಟ್ ಅಟ್ಯಾಕ್’ : ಚಿಕ್ಕಮಗಳೂರಿನಲ್ಲಿ ಒಂದೇ ದಿನ `ಹೃದಯಾಘಾತ’ಕ್ಕೆ ಇಬ್ಬರು ಸಾವು.!

06/07/2025 10:28 AM

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.