GOOD NEWS: ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಇ-ಶ್ರಮ್ ಆದ್ಯತಾ ಪಡಿತರ ಚೀಟಿ’ ವಿತರಣೆ ಆರಂಭ

ಬೆಂಗಳೂರು : ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ … Continue reading GOOD NEWS: ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಇ-ಶ್ರಮ್ ಆದ್ಯತಾ ಪಡಿತರ ಚೀಟಿ’ ವಿತರಣೆ ಆರಂಭ