Good News : ರಾಜ್ಯ ಸರ್ಕಾರದಿಂದ ‘ಕಾರ್ಮಿಕ’ರಿಗೆ ಭರ್ಜರಿ ಗುಡ್ ನ್ಯೂಸ್ : ‘ಡಿಜಿಟಲ್ ಹೆಲ್ತ್’ ಯೋಜನೆ ಜಾರಿ

ಬೆ0ಗಳೂರು : ಜಾಗತಿಕ ಸಾಂಕ್ರಾಮಿಕ ಕೋವಿಡ್ -19 ( Covid-19 ) ಸಂದರ್ಭದಲ್ಲಿ ಶ್ರಮಿಕ ವರ್ಗ ಮತ್ತು ಅವರ ಕುಟುಂಬ ವರ್ಗದವರು ತುರ್ತು ಪರಿಸ್ಥಿತಿಯಲ್ಲಿ ವೈದ್ಯರನ್ನು ತಲುಪಲಾಗದೆ ಪರದಾಡಿದ ಸಂದರ್ಭ ಮರುಕಳಿಸದಂತೆ ತಡೆಯುವ ಸಲುವಾಗಿ ರಾಜ್ಯ ಕಾರ್ಮಿಕ ಇಲಾಖೆ ( State Labour Department ) ಮಹತ್ವದ ಹೆಜ್ಜೆ ಇರಿಸಿದ್ದು, ಶ್ರಮಿಕ ವರ್ಗಕ್ಕೆ ವೈದ್ಯಕೀಯ ಸೇವೆಗಳನ್ನು ( Medical Service ) ಇನ್ನಷ್ಟು ಹತ್ತಿರವಾಗಿಸಲು ಮುಂದಡಿ ಇರಿಸಿದೆ. ಈ ಮೂಲಕ ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಅನ್ನು … Continue reading Good News : ರಾಜ್ಯ ಸರ್ಕಾರದಿಂದ ‘ಕಾರ್ಮಿಕ’ರಿಗೆ ಭರ್ಜರಿ ಗುಡ್ ನ್ಯೂಸ್ : ‘ಡಿಜಿಟಲ್ ಹೆಲ್ತ್’ ಯೋಜನೆ ಜಾರಿ